By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಯನಾಡ್ ಲೋಕಸಭೆ ಉಪಚುನಾವಣೆ : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Blog > ವಯನಾಡ್ ಲೋಕಸಭೆ ಉಪಚುನಾವಣೆ : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ
BlogLatestMain PostTop Storiesರಾಷ್ಟ್ರೀಯ-National

ವಯನಾಡ್ ಲೋಕಸಭೆ ಉಪಚುನಾವಣೆ : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

Lok Sabha Bypolls: Priyanka Gandhi files nomination from Wayanad

Published October 23, 2024
Share
1 Min Read
Lok Sabha bypolls: Priyanka Gandhi files nomination from Wayanad
SHARE

ವಯನಾಡ್: ವಯನಾಡ್ ಲೋಕಸಭೆ ಉಪಚುನಾವಣೆ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಸ್ಪರ್ಧೆಗಿಳಿದಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು. ನಾಮಪತ್ರದ ಬಳಿಕ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕಾ ಗಾಂಧಿ ಬೃಹತ್ ರೋಡ್ ಶೋ ನಡೆಸಿದರು.

ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್‌ನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ತೆರವು ಮಾಡಿದ್ದರು. ಈ ಹಿನ್ನಲೆ ವಯನಾಡ್‌ನಲ್ಲಿ ಉಪ ಚುನಾವಣೆ ನಡೆಯುತ್ತಿದೆ.

ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ತನ್ನ ಮಹಿಳಾ ಮೊರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯಾ ಹರಿದಾಸ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

You Might Also Like

ಮೇ.19ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ವಿಶ್ವದ ಅತಿ ದೊಡ್ಡ ಎಲೆಕ್ಟಿಕ್ ಹಡಗು ಲೋಕಾರ್ಪಣೆ

ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ನಟ ವಿಜಯ್​ ಬೆಂಬಲಿಸದಂತೆ ಫತ್ವಾ ಹೊರಡಿಸಿ ಮುಸ್ಲಿಂ ಜಮಾತ್​

ನೀವು ಶವರ್ಮ ಪ್ರೀಯರೇ ಹಾಗಾದರೇ ನೋಡಲೇಬೇಕಾದ ಸುದ್ದಿ

TAGGED:#priyanka gandhi#WayanadLok Sabha Bypolls
Share This Article
Facebook Copy Link Print
Previous Article Bombay HC Grants Bail to Gangster Chhota Rajan in 2001 Jaya Shetty Murder Case ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು
Next Article CP Yogeshwar Join Congress Party ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up