By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಲಾರದಲ್ಲಿ ಬೆಟ್ಟಿಂಗ್‌ಗೆ ವೇದಿಕೆಯಾದ ಲೋಕಸಭಾ ಚುನಾವಣಾ ಫಲಿತಾಂಶ; ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೇರಾನೇರ ಬಾಜಿ, ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೋಲಾರದಲ್ಲಿ ಬೆಟ್ಟಿಂಗ್‌ಗೆ ವೇದಿಕೆಯಾದ ಲೋಕಸಭಾ ಚುನಾವಣಾ ಫಲಿತಾಂಶ; ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೇರಾನೇರ ಬಾಜಿ, ?

Latestಅಪರಾಧಕೋಲಾರ-Kolaraರಾಜಕೀಯ | Politicsರಾಜ್ಯ-Karnataka

ಕೋಲಾರದಲ್ಲಿ ಬೆಟ್ಟಿಂಗ್‌ಗೆ ವೇದಿಕೆಯಾದ ಲೋಕಸಭಾ ಚುನಾವಣಾ ಫಲಿತಾಂಶ; ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೇರಾನೇರ ಬಾಜಿ, ?

Published May 1, 2024
Share
2 Min Read
kolar kolar kolar
SHARE

ಕೋಲಾರ: ಚುನಾವಣೆಯ ಫಲಿತಾಂಶಕ್ಕೆ ಬರೋಬ್ಬರಿ ಒಂದುವರೆ ತಿಂಗಳು ಕಾಯಬೇಕಾದ ಪರಿಸ್ಥಿತಿ ಇರುವ ಕಾರಣ ಕುತೂಹಲ ದುಪ್ಪಟ್ಟಾಗುತ್ತಿದ್ದು, ಇದೀಗ ಚಿನ್ನದನಾಡಲ್ಲಿ ಬೆಟ್ಟಿಂಗ್ ಆಗಿ ಪರಿವರ್ತನೆಯಾಗುತ್ತಿದೆ.


ಚುನಾವಣೆ ಮುಗಿದು ಆರು ದಿನ ಕಳೆದಿದೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು (Mallesh Babu) ಗೆಲ್ತಾರಾ ಅಥವಾ ಕಾಂಗ್ರೆಸ್ (Congress) ಅಭ್ಯರ್ಥಿ ಕೆ.ವಿ.ಗೌತಮ್ (Gowtham) ಗೆಲ್ಲುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ. ಈ ಹಿನ್ನಲೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಚುನಾವಣೆಯಲ್ಲಿ ತಮ್ಮ ತಮ್ಮ ಅಭ್ಯರ್ಥಿ ಪರವಾಗಿ ಬೆಟ್ಟಿಂಗ್ ಆಡೋದಕ್ಕೆ ಶುರುಮಾಡಿದ್ದಾರೆ ಎನ್ನಲಾಗುತ್ತಿದೆ.

ಬಾಜಿಯಲ್ಲಿವೆ ಕುರಿ, ಕೋಳಿ, ಜಮೀನು
ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೇರಾನೇರ ಬೆಟ್ಟಿಂಗ್ ನಡೆಯುತ್ತದೆ. ಒಂದು ಗ್ರಾಮದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಬೆಟ್ಟಿಂಗ್ ಕಟ್ಟಿಕೊಳ್ಳುತ್ತಿದ್ದಾರೆ. ತಮ್ಮ ನೆಚ್ಚಿನ ನಾಯಕನ ಪರವಾಗಿ ಲಕ್ಷಾಂತರ ರೂಪಾಯಿ ಬೆಟ್ಟಿಂಗ್ ಕಟ್ಟುತ್ತಿದ್ದು, ಈ ಬೆಟ್ಟಿಂಗ್‌ನಲ್ಲಿ ಕೇವಲ ಹಣವಷ್ಟೇ ಅಲ್ಲ, ಬೈಕ್, ಕಾರು, ಕುರಿ, ಕೋಳಿ, ಮೇಕೆ, ಹಸು, ಜೊತೆಗೆ ಬೆಲೆಬಾಳುವ ಭೂಮಿಯನ್ನು ಕೂಡ ಪಣಕ್ಕಿಡಲಾಗಿದೆಯಂತೆ. ಇದನ್ನೂ ಓದಿ: ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್

ಕೇವಲ ಚುನಾವಣೆ ಸಂಬಂಧವೇ ಜಿಲ್ಲೆಯಾಧ್ಯಂತ ಕೋಟ್ಯಾಂತರ ರೂಪಾಯಿ ಬೆಟ್ಟಿಂಗ್ ಗುಪ್ತ ಗುಪ್ತಾಗಿ ನಡೆಯುತ್ತಿದೆ ಎನ್ನಲಾಗಿದೆ. ಚುಣಾವಣೆಗೆ ಮುನ್ನವೇ ಅಭ್ಯರ್ಥಿಗಳ ಪರವಾದ ಟ್ರೆಂಡ್ ನೋಡಿ ಬೆಟ್ಟಿಂಗ್ ಕಟ್ಟಲಾಗಿತ್ತಂತೆ. ಆದರೆ, ಈಗ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ನಂತರ ಯಾರು ಗೆಲ್ಲಬಹುದು ಎನ್ನುವ ಒಂದು ಲೆಕ್ಕಾಚಾರ ಸಿಕ್ಕಿದೆ. ಹಾಗಾಗಿ ಬೆಟ್ಟಿಂಗ್? ಕಟ್ಟುವವರ ಸಂಖ್ಯೆ ದುಪ್ಪಾಟ್ಟಾಗಿದೆ. ಇದು ಗುಟ್ಟು ಗುಟ್ಟಾಗಿ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ನಡೆಯುವ ಬೆಟ್ಟಿಂಗ್ ಆಗಿದೆ. ಇದನ್ನೂ ಓದಿ: ಬಿರು ಬಿಸಿಲ ಎಫೆಕ್ಟ್; ತತ್ತರಿಸಿದ ಬೇಸಿಗೆ ಹಂಗಾಮಿನ ಬೆಳೆ

ನಗರ ಪ್ರದೇಶದಲ್ಲಿ ಹಣ ವಾಹನ, ಚಿನ್ನ ಬೆಳ್ಳಿ, ಮೊಬೈಲ್ ಈ ರೀತಿ ಬೆಟ್ಟಿಂಗ್ ನಡೆಯುತ್ತಿದ್ರೆ, ಗ್ರಾಮೀಣ ಭಾಗಗಳಲ್ಲಂತೂ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಕುರಿ, ಕೋಳಿ, ಹಸು, ಎಮ್ಮೆ ಇಲ್ಲಾ ಹಣವನ್ನು ಅಡವಿಟ್ಟು ಬೆಟ್ಟಿಂಗ್ ನಡೆಯುತ್ತಿದೆ ಎನ್ನಲಾಗುತ್ತಿದೆ. ಇನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡ ಈ ಬೆಟ್ಟಿಂಗ್ ನಿಯಂತ್ರಣ ಮಾಡೋದು ಕಷ್ಟದ ಕೆಲಸವಾಗಿದೆ. ಹೌದು, ಬೆಟ್ಟಿಂಗ್ ಆಡುವವರು ತಾವು ವೈಯಕ್ತಿಕವಾಗಿ ಬೆಟ್ಟಿಂಗ್ ಕಟ್ಟಿಕೊಂಡಿರುತ್ತಾರೆ, ಹಾಗಾಗಿ ಯಾವುದೇ ಸಾಕ್ಷಿ, ಪುರಾವೆ ಸಿಗೋದಿಲ್ಲ ಎನ್ನಲಾಗುತ್ತಿದೆ. ಆದರೂ ಪೊಲೀಸ್ ಇಲಾಖೆ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಾರ್ವಜನಿಕರ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಮುಖ ಮಾಡಿದ ಬೆಂಗಳೂರು ಮಂದಿ; ಜ್ಯೂಸ್, ಏಳನೀರಿನ ಬೆಲೆ ದಿನೇ ದಿನೇ ಏರಿಕೆ

.

You Might Also Like

ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ

ಉಕ್ಕಿ ಹರಿದ ಘಟಪ್ರಭಾ, ಬೆಳಗಾವಿ ಜಿಲ್ಲೆಯಲ್ಲಿ ಜಲಕಂಟಕ

3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ಲಿಂಕ್ ಕೆನಾಲ್ ನೀರು ಕುಣಿಗಲ್ ತಾಲೂಕಿಗೆ ಮಾತ್ರ ಸೀಮಿತ : ಶಾಸಕ ಎಚ್ ಡಿ ರಂಗನಾಥ್

ಪ್ರತಿ ಕಂಬಳಕ್ಕೂ 5 ಲಕ್ಷ ರೂ. ಅನುದಾನ ನೀಡಲು ಸರ್ಕಾರ ಆದೇಶ

TAGGED:#Kolar#ಕೋಲಾರ#ಲೋಕಸಭಾ ಚುನಾವಣೆLokasabhaElection
Share This Article
Facebook Copy Link Print
Previous Article malvika revanna copy malvika revanna copy malvika revanna copy ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್
Next Article roopa ganguly copy roopa ganguly copy roopa ganguly copy ರೂಪಾ ಗಂಗೊಲಿ ಬಿಜೆಪಿಗೆ ಸೇರ್ಪಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up