By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲೋಕಸಭೆ ಚುವಾವಣೆ 2024: ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಲೋಕಸಭೆ ಚುವಾವಣೆ 2024: ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್

Latestಚುನಾವಣೆ-Electionರಾಷ್ಟ್ರೀಯ-National

ಲೋಕಸಭೆ ಚುವಾವಣೆ 2024: ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್

Published May 20, 2024
Share
1 Min Read
election copy election copy election copy
SHARE

ನವದೆಹಲಿ: ಇಂದು ಲೋಕಸಭೆ ಚುನಾವಣೆ 2024ರ (Loka Sabha Election) ಐದನೇ ಹಂತದಲ್ಲಿ ಮತದಾನ (Voting) ನಡೆಯುತ್ತಿದೆ. ಒಟ್ಟು 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.

ಬಿಹಾರದ 5, ಜಮ್ಮು ಮತ್ತು ಕಾಶ್ಮೀರದ 1, ಜಾರ್ಖಂಡ್‌ನ 3, ಲಡಾಖ್‍ನ 1, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಮೇಥಿ, ರಾಯ್ ಬರೇಲಿ, ಲಕ್ನೋ, ಕೈಸರ್ ಗಂಜ್, ಸರನ್ ಮತ್ತು ಮುಂಬೈನ ಎಲ್ಲಾ ಕ್ಷೇತ್ರಗಳು ಹೈವೊಲ್ಟೇಜ್ ಕ್ಷೇತ್ರಗಳಾಗಿವೆ. ಇದನ್ನೂ ಓದಿ: ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ

You Might Also Like

ಸಂಪುಟದಿಂದ ಕೃಷ್ಣಾ ಭೈರೇಗೌಡ ಅವರನ್ನು ಕೈಬಿಡುವಂತೆ ಕೆಲ ಶಾಸಕರು, ಸಚಿವರು ತೀವ್ರ ಒತ್ತಡ

ಕೋಲ್ಕತ್ತಾ : ಹೋಟೆಲ್‌ಗೆ ಬೆಂಕಿಬಿದ್ದು 14 ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತ ಸಾವು

ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ಅಸ್ಸಾಂನ ಪ್ರಸಿದ್ಧ ಕಾಮಾಕ್ಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಿಯಾಂಕಾ ವಾದ್ರಾ, ಡಿಕೆಶಿ

TAGGED:#LokSabha Elections 2024#Newdelhi#Vote#ನವದೆಹಲಿ#ಮತದಾನ#ಲೋಕಸಭಾ ಚುನಾವಣೆ 2024
Share This Article
Facebook Copy Link Print
Previous Article shivaramegowda house copy shivaramegowda house copy shivaramegowda house copy ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ
Next Article revanna 1 copy revanna 1 copy revanna 1 copy ಲೈಂಗಿಕ ದೌರ್ಜನ್ಯ ಪ್ರಕರಣ- ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಸಿಗುತ್ತಾ ಜಾಮೀನು?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up