By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಯಾವ ಕ್ಷೇತ್ರಗಳಿಗೆ ವೋಟಿಂಗ್?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಯಾವ ಕ್ಷೇತ್ರಗಳಿಗೆ ವೋಟಿಂಗ್?

Latestಚುನಾವಣೆ-Electionರಾಜ್ಯ-Karnataka

ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಯಾವ ಕ್ಷೇತ್ರಗಳಿಗೆ ವೋಟಿಂಗ್?

Published May 6, 2024
Share
1 Min Read
karnataka 1 copy karnataka 1 copy karnataka 1 copy
SHARE

ಬೆಂಗಳೂರು: ಲೋಕಸಭೆ ಚುನಾವಣೆಯ (Loka Sabha Election) ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ (Tuesday) ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ.

ಕರ್ನಾಟಕದಲ್ಲಿ ಇದು ಎರಡನೇ ಹಂತದ ಮತದಾನವಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇದೀಗ ಮೂರನೇ ಹಂತದಲ್ಲಿ 11 ರಾಜ್ಯಗಳ 92 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ ಒಟ್ಟು 1300 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದು, ಅವರಲ್ಲಿ ಸುಮಾರು 120 ಮಹಿಳೆಯರಾಗಿದ್ದಾರೆ.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ 6ರ ನಂತರವೂ ಅವಕಾಶ ಇರಲಿದೆ.

ಮೂರನೇ ಹಂತದಲ್ಲಿ ಗುಜರಾತ್ ನ 25, ಕರ್ನಾಟಕದ 14, ಮಹಾರಾಷ್ಟ್ರದ 11, ಮಧ್ಯಪ್ರದೇಶದ 8, ಛತ್ತೀಸ್‌ಗಢದ 7, ಬಿಹಾರದ 5, ಅಸ್ಸಾಂನ 4, ಉತ್ತರ ಪ್ರದೇಶದ 10, ಪಶ್ಚಿಮ ಬಂಗಾಳದ 4, ಗೋವಾದ 2, ದಾದರ್-ನಗರ ಹವೇಲಿಯ 2 ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ನಡೆಯಲಿದೆ.

ಜೂನ್ 1ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಅಂದೇ ಫಲಿತಾಂಶವೂ ಪ್ರಕಟಗೊಳ್ಳಲಿದೆ.

ಕರ್ನಾಟಕದ ಯಾವೆಲ್ಲ ಕ್ಷೇತ್ರಗಳಲ್ಲಿ ಮತದಾನ?
* ಬಾಗಲಕೋಟೆ
* ಬೆಳಗಾವಿ
* ಬಳ್ಳಾರಿ
* ಬೀದರ್
* ವಿಜಯಪುರ
* ಚಿಕ್ಕೋಡಿ
* ದಾವಣಗೆರೆ
* ಧಾರವಾಡ
* ಹಾವೇರಿ
* ಕೊಪ್ಪಳ
* ಗುಲ್ಬರ್ಗ
* ರಾಯಚೂರು
* ಶಿವಮೊಗ್ಗ

You Might Also Like

ಮಂಡ್ಯ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ ಗೋಲ್ಡ್ ಮೆಡಲ್ ಪದವೀಧರೆ

ಇನ್ನು ಮುಂದೆ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ ಶುಲ್ಕ ಪಾವತಿ ಕಡ್ಡಾಯ

ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆಗೆ ಮೃತರ ಸಂಖ್ಯೆ 41ಕ್ಕೆ ಏರಿಕೆ

ಅಂದು “ಕೈ” ವಿಶ್ವದಿಂದ ಸಹಾಯ ಕೇಳಿತ್ತು, ಈಗ ಭಾರತ ವಿಶ್ವಕ್ಕೆ ಸಹಾಯ ಮಾಡುತ್ತಿದೆ: ಮೋದಿ

ಶಶಿ ತರೂರ್ ಅವರ ದಾರಿ ನೋಡಿಕೊಳ್ಳಲಿ : ಕಾಂಗ್ರೆಸ್ ನಾಯಕ ಮುರಳೀಧರನ್

TAGGED:#Election#KarnatakaLokasabhaElection
Share This Article
Facebook Copy Link Print
Previous Article revanna copy revanna copy revanna copy ರೇಪ್ ಮಾಡಿದ್ದು, ರೇವಣ್ಣ ಅಲ್ಲ, ಪ್ರಜ್ವಲ್ – ಸಂತ್ರಸ್ತೆಯ ಸ್ಫೋಟಕ ಹೇಳಿಕೆ
Next Article prajwal revanna copy prajwal revanna copy prajwal revanna copy ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ “ಕೈ” ಕಾರ್ಯಕತೆಯರು ಅಗ್ರಹಿಸಿ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up