By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ರಾಜ್ಯ-KarnatakaLatest

Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

Lokayukta Raid 12 locations in the state simultaneously

Published October 14, 2025
Share
1 Min Read
Karnataka Lokayukta
SHARE

Lokayukta Raid : ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.14ರ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರು, ದಾವಣಗೆರೆ, ಹಾವೇರಿ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಬೀದರ್‌ನಲ್ಲಿ 4 ಕಡೆ ದಾಳಿ :
ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ‌ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.

ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ‌‌ ಮಾಡಲಾಗಿದೆ‌.

ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

You Might Also Like

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ

ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ : ಪ್ರದೀಪ್ ಈಶ್ವರ್

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದ ಎಲಾನ್ ಮಸ್ಕ್

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಯ್ತು ರೌಡಿಶೀಟರ್ ಗಳ ಫ್ಯಾನ್ ಪೇಜ್ ಗಳು

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಇಬ್ಬರು ಬಲಿ

Share This Article
Facebook Copy Link Print
Previous Article Trump Trump Trump ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ ಸ್ವಾಗತಿಸಿದ ಪ್ರಧಾನಿ ಮೋದಿ, ಟ್ರಂಪ್‌ ಪ್ರಯತ್ನಕ್ಕೆ ಶ್ಲಾಘನೆ
Next Article Has Has Has ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up