RTO ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರ್ ಟಿಒ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ನವರಾತ್ರಿಯ ಸಂದರ್ಭದಲ್ಲಿ ಶಾಕ್ ನೀಡಿದ್ದಾರೆ. ಕೋಲಾರ, ಬಳ್ಳಾರಿ, ವಿಜಯಪುರ, ಬೀದರ್ ಮುಂತಾದ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ ಟಿಒ ಚೆಕ್ ಪೋಸ್ಟ್ ಗಳ ಮೇಲೆ ಏಕಾಏಕಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವಾರು ದಾಖಲೆಗಳು ಹಾಗೂ ದೈನಂದಿನ ಕಾರ್ಯವೈಖರಿಯನ್ನು ಪರಿಶೀಲಿಸಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್ ಟಿಒ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನುಂಗಲಿ … Continue reading RTO ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ