ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಬೆಂಗಳೂರು ಸೇರಿದಂತೆ ರಾಜ್ಯದ 51 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು (ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು,ಯದಗಿರಿ, ಬೆಂಗಳೂರು ಗ್ರಾಮಾಂತರ,ಶಿವಮೊಗ್ಗ ,ತುಮಕೂರು ಜಿಲ್ಲೆಯಲ್ಲಿ ವಿವಿಧೆಡೆ ಕಾರ್ಯಾಚರಣೆ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ 12 ದೂರುಗಳ ಸಂಬಂಧ ಈ ಶೋಧಕಾರ್ಯ ಕೈಗೊಳ್ಳಲಾಗಿದೆ. ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಯಾದಗಿರಿಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಬಲವಂತ್ ರಾಥೋಡ್, ದೊಡ್ಡಬಳ್ಳಾಪುರದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಆರ್.ಸಿದ್ದಪ್ಪ, … Continue reading ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ
Copy and paste this URL into your WordPress site to embed
Copy and paste this code into your site to embed