By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡಗೆ ಲೋಕಾಯುಕ್ತ ಶಾಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡಗೆ ಲೋಕಾಯುಕ್ತ ಶಾಕ್

ಬೆಳಗಾವಿ-Belagaviರಾಜ್ಯ-Karnataka

ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡಗೆ ಲೋಕಾಯುಕ್ತ ಶಾಕ್

Lokayukta shocks Khanapur Tahsildar Prakash Gaikwad

Published January 8, 2025
Share
1 Min Read
Karnataka Lokayukta
SHARE

ಬೆಳಗಾವಿ : ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಇವರ ಬೆಳಗಾವಿ ಮನೆ ಮತ್ತು ಖಾನಾಪುರ ಮನೆಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲೂ ದಾಖಲೆ ಪರಿಶೀಲನೆ ಮಾಡುವ ಕಾರ್ಯ ನಡೆದಿದ್ದು ತಹಶೀಲ್ದಾ‌ರ್ ಕಚೇರಿಯ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಿ ಯಾರಿಗೂ ಒಳಗಡೆಗೆ ಬಿಡದೆ ಪರಿಶೀಲನೆ ನಡೆಸುತ್ತಿದ್ದಾರೆ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ

ಪ್ರಕಾಶ್ ಗಾಯಕವಾಡ ಇವರು ಸುಮಾರು ವರ್ಷಗಳಿಂದ ಖಾನಾಪೂರ ತಹಶೀಲ್ದಾರ್ ರಾಗಿ ಕಾರ್ಯಗೃತರಾಗಿದ್ದು ಸುಮಾರು ಅಕ್ರಮ ಆಸ್ತಿ ಮಾಡಿರುವ ಬಗ್ಗೆ ಖಾನಾಪೂರ ಸಾಮಾಜಿಕ ಕಾರ್ಯಕರ್ತ ವಿವೇಕ ತಡಕೋಡ ಲೋಕಾಯುಕ್ತ ಅಧಿಕಾರಿಗಳಿಗೆ, ಕಂದಾಯ ಇಲಾಖೆಯ ಸಚಿವರಿಗೂ ದೂರು ನೀಡಿ ಅವರ ಅಕ್ರಮ ಆಸ್ತಿ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಕೆ ಮಾಡಿದ್ರು.

ಈಗಾಗಲೇ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾ‌ರ್ ಪ್ರಕಾಶ್ ಗಾಯಕವಾಡ ಅವರ ಖಾನಾಪೂರ, ಬೆಳಗಾವಿ ಮನೆ, ಖಾನಾಪೂರ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ. ದಯಾನಂದ. ಎಂ.

You Might Also Like

ವರ್ಣಾರ್ಭಟಕ್ಕೆ ನಲುಗಿನಿಂದ ಸಿಲಿಕಾನ್ ಸಿಟಿ, ಜನಜೀವನ ಅಸ್ತವ್ಯಸ್ಥ

ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ -ಮೂವರು ಮಹಿಳೆಯರ ದಾರುಣ ಸಾವು

ಐಸ್‌ಕ್ರೀಂ ತಿಂದು ಅವಳಿ ಮಕ್ಕಳ ಅನುಮಾನಾಸ್ಪದ ಸಾವು

ಸಾವು- ನೋವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ

6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

TAGGED:Karnataka LokayuktaLokayukta Raid
Share This Article
Facebook Copy Link Print
Previous Article Dharmasthala ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Next Article Former 01 Former 01 Former 01 ಸ್ವಂತ ಹಿಡುವಳಿ ಜಮೀನಿನ ಮೇಲೆ ರಸ್ತೆ ನಿರ್ಮಾಣ : ಕಂಗಲಾದ ಬಡ ರೈತ ಹರೀಶ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up