By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

Latestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

Published June 14, 2024
Share
2 Min Read
prahalad joshi prahalad joshi prahalad joshi
SHARE

ಬೆಂಗಳೂರು: ಪೊಕ್ಸೋ (POCSO) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್​​ ಜಾರಿಯಾಗಿದ್ದನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಖಂಡಿಸಿದ್ದಾರೆ. ರಾಜ್ಯ ಕಾಂಗ್ರೆಸ್​ ಸರ್ಕಾರ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ರಾಜಕೀಯ ವೈಶಮ್ಯ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಪ್ರಲ್ಹಾದ್ ಜೋಶಿ”ಲೋಕಸಭೆ ಚುನಾವಣೆ 2024ರಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ “ಆಕೆ ಮಾನಸಿಕವಾಗಿ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ. ಇದನ್ನೂ ಓದಿ: ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

ಲೋಕಸಭೆ ಚುನಾವಣೆ 2024ರಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ. 'ಆಕೆ ಮಾನಸಿಕವಾಗಿ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ. ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಕೇಸ್ ಗಳನ್ನು…

— Pralhad Joshi (@JoshiPralhad) June 14, 2024

ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲಿಸಿದ್ದಾಳೆ’ ಎಂದು ಅವರ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ನಿಮ್ಮ ದುರಾಡಳಿತವನ್ನು ಮರೆಮಾಚಲಿಕ್ಕೆ 81 ವರ್ಷದ ಬಿಜೆಪಿ ವರಿಷ್ಠರಾದ ಬಿಎಸ್​ ಯಡಿಯೂರಪ್ಪ ಅವರ ಮೇಲೆ ಈ ಇಲ್ಲಸಲ್ಲದ ಪ್ರಕರಣ ಎಳೆಯುತ್ತಿರುವುದು ರಾಜಕೀಯ ವೈಶಮ್ಯವಷ್ಟೇ. ನಿಮ್ಮ ಈ ದುರ್ಬುದ್ಧಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಈ ಕೇಸ್‌ ದಾಖಲಿಸಿದ ಮಹಿಳೆ ಕಳೆದ ತಿಂಗಳು ತೀರಿಕೊಂಡಿದ್ದಾರೆ. ಕೇಸ್​ ಕೊಟ್ಟ ಮಹಿಳೆಯ ಮಗನ ದೂರು ಪಡೆದು ತಕ್ಷಣಕ್ಕೆ ಕೋರ್ಟಿಗೆ ಹೋದ ಪೊಲೀಸರು ಹೀಗೆ ಮಾಡಿದ್ದಾರೆ. ಇದನ್ನೂ ಓದಿ: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ ಇಳಿಯುವ ಸಾಧ್ಯತೆ

ಸದ್ಯ ಯಡಿಯೂರಪ್ಪನವರು ದೆಹಲಿಯಲ್ಲಿ ಇದ್ದಾರೆ, ಹೀಗಾಗಿ ಅವರು ಎರಡು ದಿನಗಳಲ್ಲಿ ಬರುವುದಾಗಿ ಹೇಳಿದ್ದರೂ ಅರ್ಜೆನ್ಸಿ ಮಾಡಿದ್ದಾರೆ. ಕಳೆದ 4 ತಿಂಗಳಿನಿಂದ ಕಾಂಗ್ರೆಸ್‌ಗೆ ಯಾವುದೇ ಅರ್ಜೆನ್ಸಿ ಇರಲಿಲ್ಲ. ಈಗ ಒಂದೇ ದಿನ ಅರ್ಜೆನ್ಸಿ ಬಂದಿದೆ. ಇವತ್ತು ಜಾಮೀನುರಹಿತ ವಾರಂಟ್ ಪಡೆದು ಅರೆಸ್ಟ್ ಮಾಡಲು ಹೋಗಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಖಂಡನಾರ್ಹ ವಿಚಾರ. ಕಾಂಗ್ರೆಸ್ ಪಕ್ಷ ಹಗೆತನದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಟೀಕಿಸಿದ್ದಾರೆ.ಇದನ್ನೂ ಓದಿ: ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

bys yediyurappa copy bys yediyurappa copy bys yediyurappa copy

ಘಟನೆ ವಿವರ
ಬಿಎಸ್‌ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ ತಿಂಗಳಲ್ಲಿ ದೂರು ನೀಡಿದ್ದರು. ಆದರೆ ಅವರು ಕಳೆದ ತಿಂಗಳು ಅನ್ಯಾರೋಗ್ಯದಿಂದ ದೂರುದಾರೆ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದರು. ಯಡಿಯೂರಪ್ಪ ಅವರು ಸೋಮವಾರ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇನ್ನು ಬಿ.ಎಸ್.ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರ ಜೂ.12 ರಂದು ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ಜಾರಿಮಾಡಿದೆ. ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ

You Might Also Like

ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ ಅರೆಸ್ಟ್- ಇಂದು ಸಂಜೆಯೊಳಗೆ ಜಡ್ಜ್ ಮುಂದೆ ರೇವಣ್ಣ ಹಾಜರು

‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ

ವೇಶ್ಯಾವಾಟಿಕೆ ಆರೋಪ : ಮಸಾಜ್​ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರ ದಾಳಿ

ಶಿವಮೊಗ್ಗದಲ್ಲಿ ಪ್ರೊಫೆಸರ್ ಬಿ ಕೃಷ್ಣಪ್ಪ ಅವರ 87ನೇ ಜನ್ಮದಿನೋತ್ಸವ ಆಚರಣೆ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್

TAGGED:#Lok Sabha election#Pralhad Joshi#Yediyurappa#ಪ್ರಹ್ಲಾದ್ ಜೋಶಿ#ಯಡಿಯೂರಪ್ಪCongress
Share This Article
Facebook Copy Link Print
Previous Article priyanka gandji nd rahul priyanka gandji nd rahul priyanka gandji nd rahul ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ ಇಳಿಯುವ ಸಾಧ್ಯತೆ
Next Article dk shivakumar copy dk shivakumar copy dk shivakumar copy ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಸಿಎಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up