ಗ್ಯಾಸ್ ಸಿಲಿಂಡರ್‌ನಲ್ಲಿ ಬೆಂಕಿ : ನಾಗಪಂಚಮಿ ದಿನದಂದು ತಪ್ಪಿದ ಭಾರಿ ಅನಾಹುತ

ಬೆಂಗಳೂರು : ಬೆಂಗಳೂರು ನಗರ ಪಾಲಿಕೆ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದಲ್ಲಿ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗ್ಯಾಸ್ ಲೀಕ್ ಆಗಿ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಎಚ್ಚರ ತಪ್ಪಿದ್ರೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅಡುಗೆ ಭಟ್ಟರ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ. ದೇವಳದಲ್ಲಿ ವಿಶೇಷ ಪ್ರಸಾದ ತಯಾರಿಸುವಾಗ ಈ ಘಟನೆ ನಡೆದಿದ್ದು ಸಿಲಿಂಡರ್ಗೆ ಗೋಣಿ ಚೀಲದಿಂದ ಮುಚ್ಚಿ ಬೆಂಕಿ ಯನ್ನು … Continue reading ಗ್ಯಾಸ್ ಸಿಲಿಂಡರ್‌ನಲ್ಲಿ ಬೆಂಕಿ : ನಾಗಪಂಚಮಿ ದಿನದಂದು ತಪ್ಪಿದ ಭಾರಿ ಅನಾಹುತ