LPG Price : ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಜು. 1ರಿಂದಲೇ ಜಾರಿಗೆ ಬರಲಿದೆ.
ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1723.50 ರೂ.ಗಳ ಬದಲಿಗೆ 1665 ರೂ.ಗಳಿಗೆ ಲಭ್ಯವಿರುತ್ತದೆ. ಅಂದರೆ, ಇಲ್ಲಿ 58.50 ರೂ.ಗಳ ಇಳಿಕೆ ಕಂಡುಬಂದಿದೆ. ಲ್ಕತ್ತಾದಲ್ಲಿ, ಇಂದಿನಿಂದ ವಾಣಿಜ್ಯ ಸಿಲಿಂಡರ್ 1769 ರೂ.ಗಳಿಗೆ ಲಭ್ಯವಿರುತ್ತದೆ.
14.2 ಕೆಜಿ ದೇಶೀಯ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಏಪ್ರಿಲ್‌ನಲ್ಲಿ 41 ರೂ.ಗಳಷ್ಟು ಬೆಲೆ ಕಡಿಮೆ ಮಾಡಲಾಗಿತ್ತು. ನಂತರ ಮೇ ತಿಂಗಳಲ್ಲಿ 14.50 ರೂ. ಮತ್ತು ಜೂನ್‌ನಲ್ಲಿ 24 ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು.
- ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

