By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: LPG ಕೊರತೆ ಬೆನ್ನಲ್ಲೇ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಕಾಟ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > LPG ಕೊರತೆ ಬೆನ್ನಲ್ಲೇ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಕಾಟ
ರಾಜ್ಯ-KarnatakaLatest

LPG ಕೊರತೆ ಬೆನ್ನಲ್ಲೇ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಕಾಟ

LPG shortage increases cylinder theft threat

Published March 14, 2026
Share
1 Min Read
LPG LPG LPG
SHARE

ಬೆಂಗಳೂರು: LPG ಸಿಲಿಂಡರ್ ದರ ಏರಿಕೆಯಿಂದಾಗಿ ನಗರದಲ್ಲಿ ಸಿಲಿಂಡರ್ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಶ್ರೀರಾಂಪುರದ ಬಳಿ ಮನೆಗಳಿಗೆ ಸಿಲಿಂಡರ್ ವಿತರಣೆ ಮಾಡುತ್ತಿದ್ದ ವೇಳೆ ಮೂರು LPG ಸಿಲಿಂಡರ್‌ಗಳನ್ನು ಕಳ್ಳರು ಕದ್ದು ಪರಾರಿಯಾದ ಘಟನೆ ನಡೆದಿದೆ.

ರಾಜಾಜಿನಗರದ ರಾಮ್ ಏಜೆನ್ಸಿಸ್‌ನಿಂದ ಸಿಲಿಂಡರ್ ವಿತರಣೆ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಏಜೆನ್ಸಿಯ ಸಿಬ್ಬಂದಿ ಮನೆಗಳಿಗೆ ಸಿಲಿಂಡರ್ ನೀಡಲು ಹೋಗಿದ್ದ ಸಮಯದಲ್ಲಿ ಆಟೋದಲ್ಲಿ ಇರಿಸಿದ್ದ ಮೂರು ಸಿಲಿಂಡರ್‌ಗಳನ್ನು ದುಷ್ಕರ್ಮಿಗಳು ಕದ್ದುಕೊಂಡು ಪರಾರಿಯಾಗಿದ್ದಾರೆ.

ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳು ಇಲ್ಲದ ಕಾರಣ ಕಳ್ಳರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಸಿಲಿಂಡರ್ ಕೊರತೆ ಎದುರಿಸುತ್ತಿರುವ ಸಮಯದಲ್ಲೇ ಈ ರೀತಿಯ ಕಳ್ಳತನಗಳು ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಮಾತನಾಡಿದ ಏಜೆನ್ಸಿ ಪ್ರತಿನಿಧಿ ರಾಜು, “ಬೆಳಗ್ಗೆ ನಮ್ಮ ಸಿಬ್ಬಂದಿ ಮನೆಗಳಿಗೆ ಸಿಲಿಂಡರ್ ಕೊಡಲು ಹೋಗಿದ್ದರು. ಶ್ರೀರಾಂಪುರದಲ್ಲಿ ಆಟೋ ನಿಲ್ಲಿಸಿ ಮನೆಗೆ ಸಿಲಿಂಡರ್ ಹಾಕಲು ಹೋಗಿದ್ದಾಗ, ಆಟೋದಲ್ಲಿದ್ದ ಮೂರು ಸಿಲಿಂಡರ್‌ಗಳನ್ನು ಯಾರೋ ಕದ್ದು ಪರಾರಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಒಂದು ಕಡೆ ಸಿಲಿಂಡರ್ ಸಿಗದೆ ಜನರು ಪರದಾಡುತ್ತಿರುವಾಗ, ಇನ್ನೊಂದು ಕಡೆ ಸಿಲಿಂಡರ್ ಕಳ್ಳತನವಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರವಾಗಿಸಿದೆ. ಸಿಲಿಂಡರ್ ಅಭಾವದಿಂದ ಈ ರೀತಿಯ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

You Might Also Like

ನಕಲಿ ಮತದಾರರ ಪಟ್ಟಿ ಸೃಷ್ಟಿಸಿ ಬಿಜೆಪಿ ಮತ ಹಾಕಿಸಿಕೊಂಡಿದೆ : ಬಿ.ಕೆ. ಹರಿಪ್ರಸಾದ್

ಬೆಂಗಳೂರು ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆಶಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಶವ ಪತ್ತೆ

ಜೂನ್​ 26ರಂದು ಲೋಕಸಭಾ ಸ್ಪೀಕರ್ ಚುನಾವಣೆ- ​ 25ರವರೆಗೆ ಬೆಂಬಲ ಪತ್ರ ಸಲ್ಲಿಕೆಗೆ ಅವಕಾಶ

ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ

TAGGED:LPG Cylinder TheftLPG Shortage
Share This Article
Facebook Copy Link Print
Previous Article DK Shivakuamr ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

DK Shivakuamr
ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ
ರಾಜಕೀಯ | Politics
March 14, 2026
CA CA CA
ಮಾಧ್ಯಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಪರ ನಿಲ್ಲಬೇಕು, ವೃತ್ತಿಧರ್ಮ ಕಾಪಾಡಿಕೊಳ್ಳಬೇಕು : ಸಿಎಂ
ರಾಜ್ಯ-Karnataka
March 14, 2026
Priyank Kharge Priyank Kharge Priyank Kharge
ಗ್ಯಾಸ್ ಸಿಲಿಂಡರ್ ಬಿಕ್ಕಟ್ಟಿಗೆ ಮೋದಿ ವಿಫಲ ವಿದೇಶಾಂಗ ನೀತಿ ಕಾರಣ : ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ-Karnataka
March 14, 2026
Hasn Hasn Hasn
ಗಾಂಜಾ ಅಮಲಿನಲ್ಲಿ ಅಡ್ಡಾದಿಡ್ಡಿ ಆಟೋ ಚಲಾಯಿಸಿದ ಪುಂಡರಿಗೆ ಹಿಗ್ಗಾಮುಗ್ಗ ಥಳಿಸಿದ ಜನ
ಹಾಸನ-Hassan
March 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up