By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ವಶಕ್ಕೆ ಪಡೆದ ಪೊಲೀಸರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ವಶಕ್ಕೆ ಪಡೆದ ಪೊಲೀಸರು

Latestರಾಜ್ಯ-Karnataka

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ವಶಕ್ಕೆ ಪಡೆದ ಪೊಲೀಸರು

Published March 22, 2026
Share
1 Min Read
Car drift Car drift Car drift
SHARE

ಬೆಂಗಳೂರು, ಮಾ.22: ನಗರದ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಲಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿತ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಿಫ್ಟಿಂಗ್ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಜೊತೆಗೆ ಕಾರಿನ ಮಾಲೀಕತ್ವದ ದಾಖಲೆಗಳ ಪರಿಶೀಲನೆಗಾಗಿ ಆರ್‌ಟಿಒಗೆ ಪೊಲೀಸರು ಪತ್ರ ಬರೆದಿದ್ದಾರೆ.

ಕೆಎ05 NR 0009 ನೋಂದಣಿ ಸಂಖ್ಯೆಯ ಲಾಂಬೋರ್ಗಿನಿ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಅನಿಲ್ ಕುಂಬ್ಳೆ ಸರ್ಕಲ್ ಪ್ರದೇಶದಲ್ಲಿ ಒಂದೇ ದಿನದಲ್ಲಿ ಎರಡು-ಮೂರು ಬಾರಿ ಕಾರು ಡ್ರಿಫ್ಟಿಂಗ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸಾರ್ವಜನಿಕ ರಸ್ತೆ ಮತ್ತು ಫ್ಲೈಓವರ್ ಕೆಳಗೆ ವಾಹನ ಸಂಚಾರ ನಡೆಯುತ್ತಿರುವ ನಡುವೆಯೇ ‘ಡೋನಟ್’ ಸ್ಟಂಟ್‌ಗಳನ್ನು ಮಾಡಿರುವುದು ಸ್ಪಷ್ಟವಾಗಿ ಕಾಣಿಸಿದೆ.

ಜಾಗೃತ ನಾಗರಿಕರೊಬ್ಬರು ಈ ವಿಡಿಯೋವನ್ನು ಎಕ್ಸ್ (ಟ್ವಿಟರ್) ಮೂಲಕ ಬೆಂಗಳೂರು ಪೊಲೀಸರ ಗಮನಕ್ಕೆ ತಂದಿದ್ದಾರೆ.

ಈ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ರಸ್ತೆಗಳು ರೇಸ್ ಟ್ರ್ಯಾಕ್‌ಗಳಲ್ಲ” ಎಂದು ಕಿಡಿಕಾರಿದ್ದಾರೆ. ಚಾಲಕನ ಲೈಸೆನ್ಸ್ ರದ್ದುಪಡಿಸಿ ಕಠಿಣ ದಂಡ ವಿಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಕೆಲವರು “ಇದು ಶ್ರೀಮಂತರ ಆಟ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

You Might Also Like

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು, ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್‌

ಬೆಂಗಳೂರಿನಲ್ಲೊಬ್ಬ ‘ಲಕ್ಕಿ ಭಾಸ್ಕರ್​​’

ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ : ₹400 ಕೋಟಿ ಸಾಗಿಸುತ್ತಿದ್ದ ಎರಡು ಕಂಟೇನರ್ ಲಾರಿಗಳ ಹೈಜಾಕ್‌

ಟ್ರಂಪ್‌ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಸ್‌. ಜೈಶಂಕರ್‌

ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

TAGGED:Lamborghini Drifting
Share This Article
Facebook Copy Link Print
Previous Article Congress Umesh Meti Congress Umesh Meti Congress Umesh Meti ಉಪಚುನಾವಣೆ : ಕಾಂಗ್ರೆಸ್‌ನಲ್ಲಿ ಮುಂದುವರೆದ ಕುಟುಂಬ ರಾಜಕೀಯ, ‘ಮಕ್ಕಳಿಗೆ ಟಿಕೆಟ್’
Next Article IS IS IS ಇಸ್ರೇಲ್ ಪರಮಾಣು ಸಂಶೋಧನಾ ತಾಣದ ಇರಾನ್ ಕ್ಷಿಪಣಿ ದಾಳಿ, 40ಕ್ಕೂ ಹೆಚ್ಚು ಮಂದಿ ಗಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up