By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದ್ದೂರು ಕಲ್ಲು ತೂರಾಟ ಪ್ರಕರಣ : ಕರ್ತವ್ಯ ಲೋಪದ ಆರೋಪದಲ್ಲಿ ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮದ್ದೂರು ಕಲ್ಲು ತೂರಾಟ ಪ್ರಕರಣ : ಕರ್ತವ್ಯ ಲೋಪದ ಆರೋಪದಲ್ಲಿ ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತು

ರಾಜ್ಯ-KarnatakaLatest

ಮದ್ದೂರು ಕಲ್ಲು ತೂರಾಟ ಪ್ರಕರಣ : ಕರ್ತವ್ಯ ಲೋಪದ ಆರೋಪದಲ್ಲಿ ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತು

Maddur stone pelting case: Inspector Shivakumar suspended on charges of dereliction of duty

Published September 12, 2025
Share
1 Min Read
Madduru 1 Madduru 1 Madduru 1
SHARE

ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು, ಗಲಾಟೆಯಾಗಿತ್ತು. ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಪೋಲೀಸ್ ಠಾಣೆಯ ಇನ್ಸೆಕ್ಟರ್ ಶಿವಕುಮಾರ್ ತಲೆದಂಡವಾಗಿದೆ. ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.

ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮದ್ದೂರು ಗಲಭೆ ಪ್ರಕರಣದಲ್ಲಿ ಎಎಸ್ಪಿ ವರ್ಗಾವಣೆ ವಿಚಾರವಾಗಿ ಮಾತನಾಡಿ ಅವರ ಅವಧಿ ಮುಗಿದಿತ್ತು. ಡಿಸೆಂಬರ್ ವರೆಗೂ ಮುಂದುವರೆಸಲು ಹೇಳಿದ್ದೆ.

ಎಎಸ್ಪಿ ವರ್ಗಾವಣೆಗೂ ಮದ್ದೂರು ಪ್ರಕರಣಕ್ಕೂ ಸಂಬಂಧ ಇಲ್ಲ. ಸಾಮಾನ್ಯ ವರ್ಗಾವಣೆಯಂತೆ ವರ್ಗವಾಗಿದೆ. ತಿಮ್ಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಸಹಜ. ನೂರಕ್ಕೆ ಲಕ್ಷ ಪರ್ಸೆಂಟ್ ಮದ್ದೂರು ಗಲಾಟೆಗೂ ವರ್ಗಾವಣೆಗೂ ಸಂಬಂಧ ಇಲ್ಲ ಎಂದರು.

ಈ ಘಟನೆಗೆ ಪೊಲೀಸ್ ವೈಫಲ್ಯ ಕಾರಣ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು ಇನ್ನು ವರದಿ ಬಂದಿಲ್ಲ. ವರದಿ ಬಂದ ನಂತರ ಆ ಬಗ್ಗೆ ಮಾಹಿತಿ ನೀಡುವೆ. ಘಟನೆ ಸಂಬಂಧ ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಮದ್ದೂರು ಟೌನ್ ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ.

ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದ ಕಾರಣಕ್ಕೆ ಇನ್ಸ್ ಪೆಕ್ಟರ್ ಸಸ್ಪೆಂಡ್ ಮಾಡಲಾಗಿದತೆ, ಶಾಂತಿ ಸಭೆಯಲ್ಲೇ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಹೆಚ್ಚಿನ ಗಮನಹರಿಸಿ ಬಂದೋಬಸ್ತ್ ಮಾಡುವಂತೆ. ಇನ್ಮುಂದೆ ಇಂತಹ ಯಾವುದೇ ಇಂತಹ ಘಟನೆ ನಡೆಯಬಾರದು. ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುವುದಾಗಿ ವಾರ್ನಿಂಗ್. ಡಿಸಿ, ಎಸ್ಪಿಗೆ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

You Might Also Like

ಧ್ಯಾನ ಮತ್ತು ಯೋಗ ಮಂದಿರದ ಕಟ್ಟಡಕ್ಕೆ ಶಂಕುಸ್ಥಾಪನೆ

ಉಕ್ರೇನ್‌-ಅಮೆರಿಕ ದೋಸ್ತಿ – ಮಿಲಿಟರಿ ನೆರವು ನೀಡಲು ನಿರ್ಧಾರ

ಡಿಜಿಟಲ್ ಅರೆಸ್ಟ್ ಮೂಲಕ ವಂಚನೆ, ಚನ್ನಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ

ಆಪರೇಷನ್ ಮಹಾದೇವ್ : ಪಹಲ್ಗಾಮ್ ನರಮೇಧ ನಡೆಸಿದ್ದ ಮೂವರು ಉಗ್ರರ ಹತ್ಯೆ ಮಾಡಿದ ಸೇನೆ

ಹ್ಯಾಂಡ್ ಬ್ರೇಕ್ ಹಾಕದೆ ನಿಲ್ಲಿಸಿದ್ದ ಟಿಪ್ಪರ್ ಲಾರಿ ಹರಿದು ಮಗು ಸೇರಿ ಇಬ್ಬರ ಸಾವು

TAGGED:Maddur
Share This Article
Facebook Copy Link Print
Previous Article mandya 01 mandya 01 mandya 01 ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ
Next Article Siddaramaiah Siddaramaiah Siddaramaiah ಸೆ.22ರಿಂದ ಅ.7ರವರೆಗೆ ರಾಜ್ಯದಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up