By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾಕುಂಭದಲ್ಲಿ ಕಾಲ್ತುಳಿತ, ಹಲವರು ಸಾವನ್ನಪ್ಪಿರುವ ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಹಾಕುಂಭದಲ್ಲಿ ಕಾಲ್ತುಳಿತ, ಹಲವರು ಸಾವನ್ನಪ್ಪಿರುವ ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

LatestMain Postರಾಷ್ಟ್ರೀಯ-National

ಮಹಾಕುಂಭದಲ್ಲಿ ಕಾಲ್ತುಳಿತ, ಹಲವರು ಸಾವನ್ನಪ್ಪಿರುವ ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

Mahakumbh 2025 : Akharas call off Amrit Snan after stampede; RAF deployed for crowd control

Published January 29, 2025
Share
1 Min Read
Mahakumbh
SHARE

ಪ್ರಯಾಗ್​ರಾಜ್​. ಜ.29 : ಮೌನಿ ಅಮಾವಾಸ್ಯೆಯಂದು ಸ್ನಾನಕ್ಕೆ ಜನಸಂದಣಿ ಹೆಚ್ಚಾದ ಕಾರಣ ಮಹಾ ಕುಂಭದಲ್ಲಿ ನೂಕುನುಗ್ಗಲು ಉಂಟಾಜಿ ಕಾಲ್ತುಳಿತ ಸಂಭವಿಸಿದೆ. ಇದರಲ್ಲಿ ಅನೇಕರು ಸಾವನ್ನಪ್ಪಿರುವ ಶಂಕೆಯಿದ್ದು ಹಲವರು ಗಾಯಗೊಂಡಿದ್ದಾರೆ. ಪ್ರಸ್ತುತ ಯಾರ ಸಾವಿನ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ. ಈ ಅಪಘಾತ ರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದೆ.

ಮೌನಿ ಅಮವಾಸ್ಯೆಯಂದು ಸ್ನಾನ ಮಾಡಲು ಸಂಗಮದಲ್ಲಿ ಜನಸಂದಣಿ ಇದ್ದಕ್ಕಿದ್ದಂತೆ ಹೆಚ್ಚಾಗಲು ಪ್ರಾರಂಭಿಸಿತು. ಜನರು ಮುಖ್ಯ ಸಂಗಮದಲ್ಲಿ ಮಾತ್ರ ಸ್ನಾನ ಮಾಡಬೇಕೆಂದು ಒತ್ತಾಯಿಸಲು ಪ್ರಾರಂಭಿಸಿದರು. ನಂತರ ಇದ್ದಕ್ಕಿದ್ದಂತೆ ಹೆಚ್ಚುತ್ತಿರುವ ಜನಸಂದಣಿಯ ಒತ್ತಡದಿಂದಾಗಿ ಕಾಲ್ತುಳಿತ ಉಂಟಾಯಿತು. ಸುತ್ತಲೂ ಕಿರುಚಾಟ ಕೇಳಿಬಂದವು.

महाकुंभ प्रयागराज में मौनी अमावस्या के दिन अमृत स्नान में संगम तट पर भगदड़ मचने से 17 लोगों की मौत व कई घायल हो गए हैं

अब इन मौतों का जिम्मेदार कोन है सरकार या
मेला प्रशासन कोई नहीं लेगा पर#MahaKumbh2025#MahakumbhStampede pic.twitter.com/ZlcKenLxie

— PretMeena (@PretMeena) January 29, 2025

ಎರಡನೇ ಅಮೃತಸ್ನಾನದ ದಿನವಾದ ಬುಧವಾರ ಲಕ್ಷಾಂತರ ಭಕ್ತರು ಪ್ರಯಾಗ್ರಾಜ್ ಯಾತ್ರೆ ಕೈಗೊಂಡಿರುವುದರಿಂದ ಭಾರಿ ಜನದಟ್ಟಣೆ ಕಂಡುಬಂದಿದೆ. ಕಾಲ್ತುಳಿತದ ವೇಳೆ ನೂಕು ನುಗ್ಗಲು ಉಂಟಾದಾಗ ಸ್ನಾನಕ್ಕೆ ಸೇರಿದ್ದ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ತೀವ್ರ ಗಾಯಗೊಂಡವರನ್ನು ತಕ್ಷಣವೇ ಆಂಬ್ಯುಲೆನ್ಸ್​ನಲ್ಲಿ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜನವರಿ 13ರಂದು ಆರಂಭವಾದ ಮಹಾಕುಂಭ ಮೇಳಕ್ಕೆ ಈ ಬಾರಿ ಅತ್ಯಧಿಕ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಇದುವರೆಗೆ ಸುಮಾರು 15 ಕೋಟಿ ಮಂದಿ ಸಂಗಮಕ್ಷೇತ್ರದಲ್ಲಿ ಪವಿತ್ರಸ್ನಾನ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ತಾತ್ಕಾಲಿಕ ತಡೆ :
ಕಾಲ್ತುಳಿತದಲ್ಲಿ ಗಾಯಗೊಂಡಿರುವ ಹಲವರ ಪೈಕಿ ಕೆಲವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ಕಾಲ್ತುಳಿತ ಘಟನೆ ವರದಿಯಾದ ಬೆನ್ನಲ್ಲೇ 2ನೇ ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಅಖಿಲ ಭಾರತೀಯ ಅಖಾರಾ ಪರಿಷತ್ ಅಧ್ಯಕ್ಷ ಶ್ರೀ ಮಹಾಂತ ರವೀಂದ್ರ ಅವರು ಹೇಳಿದ್ದಾರೆ.

ಅಮೃತಸ್ನಾನಕ್ಕೆ ಆಗಮಿಸದಂತೆ ಆಡಳಿತಯಂತ್ರ ನಮಗೆ ಮನವಿ ಮಾಡಿಕೊಂಡಿದೆ. ಶ್ರೀಗಳು ಮತ್ತು ನಾಗಾ ಸಾಧುಗಳ ಮೆರವಣಿಗೆ ಮುಂದೆ ಸಾಗುವ ಸಿದ್ಧತೆ ನಡೆದಿದ್ದರೂ, ನಾವು ಪ್ರಸ್ತುತ ಹಿಂದಿರುಗಿದ್ದೇವೆ. ಸದ್ಯಕ್ಕೆ ಅಮೃತಸ್ನಾನ ತಡೆಹಿಡಿಯಲಾಗಿದೆ. ಶೀಘ್ರವೇ ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಅಧಿಕಾರಿಗಳೂ ತಿಳಿಸಿದ್ದಾರೆ.

You Might Also Like

ED ದಾಳಿ : ಎಲ್ಲೆಲ್ಲೂ ಕಂತೆ-ಕಂತೆ ನೋಟು,ಚಿನ್ನಾಭರಣ

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಹಳದಿ ಲೋಹ

ಹೌದು, ನಾವು ಭಯೋತ್ಪಾದನೆಯನ್ನು ಬೆಂಬಲಿಸಿದ್ದೇವೆ : ತಪ್ಪೊಪ್ಪಿಕೊಂಡ “ಪಾಪಿ”ಸ್ತಾನ

ಕಾಶ್ಮೀರದ ಅವಂತಿಪೋರಾದಲ್ಲಿ ಜೆಇಎಂ ಅಡಗುತಾಣ ನಾಶಪಡಿಸಿದ ಸೇನೆ

ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ವಿಶ್ವದ ಎರಡನೇ ಬೆಂಗಳೂರು

TAGGED:AkharasMaha KumbhMaha Kumbh 2025
Share This Article
Facebook Copy Link Print
Previous Article Mysuru: Worker trapped as Maharani Science College building collapses ನವೀಕರಣ ವೇಳೆಯಲ್ಲೇ ಮಹಾರಾಣಿ ಕಾಲೇಜು ಕಟ್ಟಡ ಕುಸಿತ, ಬದುಕಿದ ಬಡಜೀವಗಳು
Next Article Cash In Car ಉತ್ತರ ಕನ್ನಡ : ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up