ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾದ ಮಹಾಲಕ್ಷ್ಮಿ ಹತ್ಯೆ ಆರೋಪಿ
ಬೆಂಗಳೂರು: ಮಹಾಲಕ್ಷ್ಮಿ ಕೊಲೆ ಪ್ರಕರಣದ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿ. ಈತ ಮಹಾಲಕ್ಷ್ಮಿ ಕೊಲೆ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ. ಒಡಿಶಾದಲ್ಲಿ ಹಂತಕ ಇರುವ ಶಂಕೆ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಕೊಲೆ ಪ್ರಕರಣದ ಬಗ್ಗೆ ಒಡಿಶಾ ಪೊಲೀಸರಿಗೂ ಸಹ ಮಾಹಿತಿ ನೀಡಿದ್ದರು ಸೆಪ್ಟೆಂಬರ್ 1ರ ತನಕ ಮಹಾಲಕ್ಷ್ಮಿ ಕೆಲಸಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಅಥವಾ 3 ರಂದು … Continue reading ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾದ ಮಹಾಲಕ್ಷ್ಮಿ ಹತ್ಯೆ ಆರೋಪಿ
Copy and paste this URL into your WordPress site to embed
Copy and paste this code into your site to embed