By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: WATCH : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಹಿಳಾ ಐಪಿಎಸ್ ಅಧಿಕಾರಿ ವಾಗ್ವಾದ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - WATCH : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಹಿಳಾ ಐಪಿಎಸ್ ಅಧಿಕಾರಿ ವಾಗ್ವಾದ

ರಾಷ್ಟ್ರೀಯ-NationalLatest

WATCH : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಹಿಳಾ ಐಪಿಎಸ್ ಅಧಿಕಾರಿ ವಾಗ್ವಾದ

Maharashtra DCM Ajit Pawar Argument with Female IPS Officer

Published September 5, 2025
Share
1 Min Read
dgdgdg dgdgdg dgdgdg
SHARE

ಮುಂಬೈ: ಸೋಲಾಪುರದಲ್ಲಿ ಅಕ್ರಮವಾಗಿ ಮಣ್ಣು ಅಗೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಆ.31ರಂದು ಮಹಿಳಾ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರು ರಸ್ತೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಅಗೆಯುತ್ತಿದ್ದ ಸೋಲಾಪುರದ ಕುರ್ದು ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಐಪಿಎಸ್ ಅಧಿಕಾರಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರೆ ಮಾಡಿ, ವಾಗ್ವಾದ ನಡೆಸಿರುವುದು ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿದೆ.

Maharashtra Deputy Chief Minister and Nationalist Congress Party (NCP) leader Ajit Pawar has landed in a controversy after a video of him purportedly pressuring a woman IPS officer to halt action against illegal soil excavation in a village in Solapur went viral on social media.… pic.twitter.com/N9yNUTebSH

— IndiaToday (@IndiaToday) September 5, 2025

ಎರಡು ನಿಮಿಷಗಳ ಈ ವಿಡಿಯೋದಲ್ಲಿ, ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್. ಮಣ್ಣು ಅಗೆಯುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲಾಧಿಕಾರಿಗಳಿಗೆ ತಿಳಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಆದರೆ ಈ ವೇಳೆ ಐಪಿಎಸ್ ಅಧಿಕಾರಿ, ಅಜಿತ್ ಪವಾರ್ ಅವರನ್ನು ಗುರುತಿಸದೇ ನನ್ನ ಮೊಬೈಲ್‌ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

ಆಗ ಅಜಿತ್ ಪವಾರ್ ಅವರು, ನೀವು ನನ್ನನ್ನು ನೋಡ್ಬೇಕು ಅಲ್ವಾ? ನನಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಅಥವಾ ನನಗೆ ವಾಟ್ಸಾಪ್‌ನಲ್ಲಿ ಕರೆ ಮಾಡಿ. ಆಗ ನಾನು ಯಾರು ಅಂತ ಗೊತ್ತಾಗುತ್ತೆ? ನಾನು ಹೇಳಿದರೂ ಕೇಳುವುದಿಲ್ಲ ಎಂದರೆ ನಿಮಗೆ ಎಷ್ಟು ಧೈರ್ಯ? ಎಂದು ಕಿಡಿಕಾರಿದ್ದಾರೆ.

You Might Also Like

ರಾಜ್ಯ ಸರಕಾರ ಯಾರನ್ನು ಓಲೈಕೆ ಮಾಡುತ್ತಿದೆ..? ಯಾರಿಂದ ಸೂಟ್‍ಕೇಸ್ ಬಂದಿದೆ..? : ಶೋಭಾ ಕರಂದ್ಲಾಜೆ

5 ವರ್ಷದ ಬಳಿಕ ಚೀನಾಗೆ ಜೈ ಶಂಕರ್ ಭೇಟಿ, ದ್ವಿಪಕ್ಷೀಯ ಸಂಬಂಧ ಕುರಿತು ಮಾತುಕತೆ

ಜು.1ರಿಂದ ರೈಲ್ವೇ ಟಿಕೆಟ್ ದರ ಹೆಚ್ಚಳ

ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ರೆಡಿಯಾಗಿತ್ತು ಪ್ಲಾನ್, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಆಡಿಯೋ

ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ

TAGGED:Ajit PawarMaharashtra
Share This Article
Facebook Copy Link Print
Previous Article BY Vijayendra ಇವಿಎಂನಿಂದ ಗೆದ್ದಿರುವ ಕಾಂಗ್ರೆಸ್ ಶಾಸಕ,ಸಂಸದರು ರಾಜೀನಾಮೆ ನೀಡಿ ಬ್ಯಾಲೆಟ್ ನಿಂದ ಗೆಲ್ಲಿ ; ವಿಜಯೇಂದ್ರ
Next Article sgadgdg sgadgdg sgadgdg ಆರ್‌ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಉಗ್ರರ ಪ್ರವೇಶ ವದಂತಿ : ಮುಂಬೈನಲ್ಲಿ ಹೈಅಲರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up