By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಇಎ ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೆಇಎ ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ

ರಾಜ್ಯ-KarnatakaLatest

ಕೆಇಎ ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ

Maharashtra delegation visits KEA model study

Published June 23, 2025
Share
1 Min Read
KEA KEA KEA
SHARE

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ಸಮೀರ್ ಕುಮಾರ್ ಬಿಸ್ವಾಸ್ ನೇತೃತ್ವದ ಉನ್ನತ ಮಟ್ಟದ ನಿಯೋಗ ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಭೇಟಿ ನೀಡಿ, ಇಲ್ಲಿನ ಪರೀಕ್ಷಾ ವ್ಯವಸ್ಥೆ ಹಾಗೂ ಸುಧಾರಣಾ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿತು.

ಬಿಸ್ವಾಸ್ ಅವರ ಜತೆ ಮಹಾರಾಷ್ಟ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕದ ಆಯುಕ್ತರು ಹಾಗೂ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಐಎಎಸ್ ಅಧಿಕಾರಿ ದಿಲೀಪ್ ಸರ್ ದೇಸಾಯಿ ಅವರು ಕೂಡ ಇದ್ದರು.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ, ಪಾರದರ್ಶಕತೆ ಸಲುವಾಗಿ ಕೈಗೊಂಡ ಹಲವು ಸುಧಾರಣಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ನಿಯೋಗಕ್ಕೆ ವಿವರಿಸಿದರು.

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವುದು, ನಂತರ ಸೀಟು ಹಂಚಿಕೆ ಮಾಡುವುದರ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಅಕ್ರಮ ತಡೆಯಲು ಕೈಗೊಂಡಿರುವ ಸುಧಾರಣಾ ಕ್ರಮಗಳ ಬಗ್ಗೆಯೂ ವಿವರಿಸಲಾಯಿತು.

ಕೆಇಎ ಅಳವಡಿಸಿಕೊಂಡಿರುವ ಆನ್ ಲೈನ್ ಅರ್ಜಿ ಸಲ್ಲಿಕೆ ಮತ್ತು ದಾಖಲೆ ಪರಿಶೀಲನೆ,
ನಕಲಿ ಅಭ್ಯರ್ಥಿಗಳ ತಡೆಗೆ ಜಾರಿ‌ ಮಾಡಿರುವ ಮುಖ ಚಹರೆ ಪತ್ತೆ ತಂತ್ರಜ್ಞಾನ, ವೆಬ್ ಕಾಸ್ಟಿಂಗ್, ಏಕ ಕಾಲದಲ್ಲಿ ನಡೆಯುತ್ತಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳ ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಮಹಾರಾಷ್ಟ್ರದ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ಸಿಇಟಿ ವ್ಯವಸ್ಥೆಯನ್ನು ಮೊದಲು ಜಾರಿ ಮಾಡಿದ್ದೇ ಕರ್ನಾಟಕ. ಅದರ ಮಾದರಿಯನ್ನು ಅಧ್ಯಯನ ಮಾಡುವ ಸಲುವಾಗಿ ಮಹಾರಾಷ್ಟ್ರದ ಈ ತಂಡ ರಾಜ್ಯಕ್ಕೆ ಎರಡು ದಿನಗಳ ಭೇಟಿ ಸಲುವಾಗಿ ಬಂದಿದೆ.

You Might Also Like

400 ಅಡಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ : ಸೋನಿಯಾ ಗಾಂಧಿ ಕ್ಷಮೆ ಯಾಚಿಸುವಂತೆ ಬಿಜೆಪಿ ಪಟ್ಟು

ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್

Share This Article
Facebook Copy Link Print
Previous Article Suresh Suresh Suresh ಐಶ್ವರ್ಯಾಗೌಡ ವಂಚನೆ ಕೇಸ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
Next Article Ekka df Ekka df Ekka df ‘ಎಕ್ಕ’ ಚಿತ್ರದ ಪ್ರಮೋಷನ್ ಶುರು ಮಾಡಿದ ಚಿತ್ರತಂಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up