By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BIG BREAKING : ವಿಮಾನ ಪತನ : ಮಹಾರಾಷ್ಟ್ರದ DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > BIG BREAKING : ವಿಮಾನ ಪತನ : ಮಹಾರಾಷ್ಟ್ರದ DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ಸಾವು
ರಾಷ್ಟ್ರೀಯ-NationalLatest

BIG BREAKING : ವಿಮಾನ ಪತನ : ಮಹಾರಾಷ್ಟ್ರದ DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ಸಾವು

Maharashtra DyCM Ajit Pawar, five others killed in plane crash in Pune

Published January 28, 2026
Share
2 Min Read
SHARE

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

ಅಜಿತ್‌ ಪರವಾರ್‌ ಸೇರಿದಂತೆ 6 ಸಿಬ್ಬಂದಿಗಳನ್ನು ವಿಮಾನ ಹೊತ್ತೊಯ್ಯುತ್ತಿತ್ತುಎಂದು ತಿಳಿಸಲಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ. ಏರ್‌ಕ್ರಾಫ್ಟ್‌ ಲ್ಯಾಂಡಿಂಗ್‌ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಇಂದು ಬೆಳಗ್ಗೆ 8.30ಕ್ಕೆ ದುರಂತ ಸಂಭವಿಸಿದೆ . ಬಾರಾಮತಿಯಲ್ಲಿ ಅಪಘಾತಕ್ಕೀಡಾದ ವಿಮಾನದ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನದಲ್ಲಿ ಇನ್ನೂ 2 ಸಿಬ್ಬಂದಿ (1 ಪಿಎಸ್ಒ ಮತ್ತು 1 ಅಟೆಂಡೆಂಟ್) ಮತ್ತು 2 ಸಿಬ್ಬಂದಿ (ಪಿಐಸಿ+ಎಫ್‌ಒ) ಸದಸ್ಯರೊಂದಿಗೆ ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ ಎಂದು ಹೇಳಿದೆ.

ಲ್ಯಾಂಡಿಂಗ್‌ ವೇಳೆ ಅಪಘಾತ :

ಮುಂಬೈನಿಂದ ಬೆಳಗ್ಗೆ 8.10ಕ್ಕೆ ವಿಮಾನ ಬಾರಾಮತಿ ಕಡೆ ಪ್ರಯಾಣ ಮಾಡಿತ್ತು. ಇನ್ನೇನು ಬಾರಾಮತಿಯಲ್ಲಿ ಲ್ಯಾಂಡಿಂಗ್‌ ಆಗಬೇಕು ಎನ್ನುವಾಗ ಈ ಅಪಘಾತ ಸಂಭವಿಸಿದೆ. 45XR ಮಾದರಿಯ ಸಣ್ಣ ಏರ್‌ಕ್ರಾಫ್ಟ್‌ ಇದಾಗಿದ್ದು, ಬೆಳಗ್ಗೆ 8.10ಕ್ಕೆ ಮುಂಬೈನಿಂದ ಹೊರಟಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.

ಲಿಯರ್‌ಜೆಟ್ 45 ವಿಮಾನ ಮುಂಬೈನಿಂದ ಹಾರಾಟ ಆರಂಭಿಸಿದ ಒಂದು ಗಂಟೆಯ ನಂತರ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಜಿಲ್ಲಾ ಪರಿಷತ್‌ಗಳು ಮತ್ತು ಪಂಚಾಯತ್ ಸಮಿತಿಗಳಿಗೆ ನಡೆಯುತ್ತಿರುವ ಚುನಾವಣೆಗಳ ಮಧ್ಯೆ, ಪವಾರ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದರು.

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ದೀರ್ಘಕಾಲ ಸೇವೆ :
ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸತತವಾಗಿ ದೀರ್ಘಕಾಲ ಸೇವೆ ಸಲ್ಲಿಸಿದವರಲ್ಲಿ ಒಬ್ಬರಾಗಿದ್ದಾರೆ. ಮುಖ್ಯಮಂತ್ರಿಗಳಾದ ಪೃಥ್ವಿರಾಜ್ ಚವಾಣ್, ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಅವರು 1991 ರಲ್ಲಿ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ನಂತರ ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಟ್ಟರು. ಅವರು ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾದರು. ಅವರು ಮೊದಲು 1991 ರ ಉಪಚುನಾವಣೆಯಲ್ಲಿ ಗೆದ್ದರು ಮತ್ತು ನಂತರ 1995, 1999, 2004, 2009 ಮತ್ತು 2014 ರಲ್ಲಿ ಗೆಲುವು ಸಾಧಿಸಿದರು.

ನವೆಂಬರ್ 2019 ರಲ್ಲಿ, ಅವರು NCP ಯಲ್ಲಿ ಒಡಕು ಮೂಡಿತು. ಹೀಗಾಗಿ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವನ್ನು ಸೇರಿಕೊಂಡು ಉಪಮುಖ್ಯಮಂತ್ರಿಯಾದರು. ಫೆಬ್ರವರಿ 2024 ರಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಿತು. ಅವರು ಸುನೇತ್ರಾ ಪವಾರ್ ಅವರನ್ನು ವಿವಾಹವಾದರು, ಅವರಿಗೆ ಜಯ್ ಮತ್ತು ಪಾರ್ಥ್ ಪವಾರ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

You Might Also Like

ಭಾರತ-ಪಾಕ್ ಕದನ ವಿರಾಮದಲ್ಲಿ ಯಾವುದೇ ರಾಷ್ಟ್ರದ ಮಧ್ಯಸ್ಥಿಕೆ ಇಲ್ಲ : ಮೋದಿ ಸ್ಪಷ್ಟನೆ

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ನಿರಾಕರಣೆ

ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಬಸ್ ಹರಿದು ಮೂವರ ಸಾವು

ಟ್ರಂಪ್‌-ಮೋದಿ ಟ್ರೇಡ್ ಡೀಲ್‌.. ಷೇರು ಮಾರುಕಟ್ಟೆಯಲ್ಲಿ ಸಂಚಲನ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ-ಮಳೆ ಮುನ್ಸೂಚನೆ

TAGGED:Ajit PawarMaharashtra DyCMPlane Crash
Share This Article
Facebook Copy Link Print
Previous Article ಶಿರಡಿ ಸಾಯಿಬಾಬಾ ದರ್ಶನ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿ
Next Article PM condoles death of Ajit Pawar ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up