By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಮಹಾಯುತಿ ಮೈತ್ರಿಕೂಟ ಅಭೂತಪೂರ್ವ ದಿಗ್ವಿಜಯ,
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಮಹಾಯುತಿ ಮೈತ್ರಿಕೂಟ ಅಭೂತಪೂರ್ವ ದಿಗ್ವಿಜಯ,

Blog

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಮಹಾಯುತಿ ಮೈತ್ರಿಕೂಟ ಅಭೂತಪೂರ್ವ ದಿಗ್ವಿಜಯ,

Maharashtra Election Results 2024

Published November 23, 2024
Share
1 Min Read
Maharashtra Election Results 2024
SHARE

ಮುಂಬೈ ; ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾಯತಿ ಮೈತ್ರಿಕೂಟ 236 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣ, ಚುನಾವಣೆ ಫಲಿತಾಂಶ ಎರಡರಲ್ಲೂ ಹೊಸ ದಾಖಲೆ ಬರೆದಿದೆ.

288 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ ‘ಮಹಾಯುತಿ’ ಮೈತ್ರಿಕೂಟ ಸದ್ಯ ರಾಜ್ಯದ ಆಡಳಿತ ಪಕ್ಷ. ಈ ಬಾರಿಯ ಚುನಾವಣೆಯಲ್ಲಿಯೂ ಮೈತ್ರಿಕೂಟ ಸರ್ಕಾರ ರಚಿಸಲಿದೆ.

ಮಹಾರಾಷ್ಟ್ರದ ರಾಜಕೀಯ ಇತಿಹಾಸದಲ್ಲಿ 2024ರ ಚುನಾವಣೆ ಫಲಿತಾಂಶ ಹೊಸ ದಾಖಲೆ ಮಾಡಿದೆ. 1972ರ ಬಳಿಕ ಯಾವುದೇ ಪಕ್ಷ/ ಯಾವುದೇ ಮೈತ್ರಿಕೂಟ ಅತಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಿದ ದಾಖಲೆ ಇದಾಗಿದೆ. 1972ರ ಚುನಾವಣೆಯಲ್ಲಿ ಶೇ 56.36ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ ಪಕ್ಷ 222 ಸೀಟುಗಳಲ್ಲಿ ಜಯಗಳಿಸಿತ್ತು.

ಮಾರ್ಚ್ 1972ರಲ್ಲಿ ಮಹಾರಾಷ್ಟ್ರ ರಾಜ್ಯದ 4ನೇ ವಿಧಾನಸಭೆಗೆ 270 ಸೀಟುಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 222 ಸೀಟುಗಳಲ್ಲಿ ಜಯಗಳಿಸಿತ್ತು. ಭಾರತೀಯ ಜನಸಂಘ ಕೇವಲ 7 ಸೀಟುಗಳಲ್ಲಿ ವಿಜಯಸಾಧಿಸಿತ್ತು. ಏಕಾಂಗಿಯಾಗಿ 125 ಸೀಟುಗಳಲ್ಲಿ ಬಿಜೆಪಿ ಮುನ್ನಡೆ ಕಾಂಗ್ರೆಸ್ ಪಕ್ಷ 222 ಸೀಟುಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್‌ ಬಹುಮತ ಪಡೆದಿತ್ತು. ಮುಖ್ಯಮಂತ್ರಿ ವಸಂತರಾವ್ ನಾಯಕ್ ಮರು ಆಯ್ಕೆಯಾಗಿದ್ದರು. 2024ರ ಚುನಾವಣೆಯಲ್ಲಿ ಮಹಾಯತಿ ಮೈತ್ರಿಕೂಟ 236 ಸೀಟುಗಳಲ್ಲಿ ಗೆಲುವು ಸಾಧಿಸಿ 1972ರ ದಾಖಲೆಯನ್ನು ಸರಿಗಟ್ಟಿದೆ.

ಮಹಾರಾಷ್ಟ್ರದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯ ಮತದಾನದಲ್ಲೂ ದಾಖಲೆಯಾಗಿತ್ತು. ಶೇ 65.1ರಷ್ಟು ಮತದಾನವಾಗಿತ್ತು. 1995ರಲ್ಲಿ ರಾಜ್ಯದಲ್ಲಿ ಶೇ 71.69ರಷ್ಟು ಮತದಾನವಾಗಿತ್ತು ಅದು ಬಿಟ್ಟರೆ ಈ ಬಾರಿಯೇ ಅಧಿಕ ಮತದಾನ ಪ್ರಮಾಣ ದಾಖಲಾಗಿತ್ತು.

ರಾಜ್ಯದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಶೇ 61.39ಕ್ಕೂ ಅಧಿಕ ಮತದಾನ ದಾಖಲಾಗಿತ್ತು. 2019ರ ವಿಧಾನಸಭೆ ಚುನಾವಣೆಯಲ್ಲಿ 61.4ರಷ್ಟು ಮತದಾನವಾಗಿತ್ತು. ಈ ಸಲ ಹೆಚ್ಚು ಮತದಾನವಾಗಿದ್ದು, ಬಿಜೆಪಿ ಮತ್ತು ಮೈತ್ರಿಕೂಟ ಪಕ್ಷಗಳಿಗೆ ಸಹಾಯಕವಾಗಿದೆ.

You Might Also Like

ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ದ್ವೀತಿಯ PUC ಮತ್ತು SSLC ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಅ. 3ರಿಂದ 11ರ ವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

ರಾಜಾಜಿನಗರ ಪೀಣ್ಯ ಇಂಡಸ್ಟ್ರಿಯಲ್ ಬಡಾವಣೆಯಲ್ಲಿ ರೂ. 12 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಬಿಡಿಎ

TAGGED:MaharashtraMaharashtra Election
Share This Article
Facebook Copy Link Print
Previous Article Karnataka Election Result ವಿಧಾನಸಭೆ ಉಪಚುನಾವಣೆ ಫಲಿತಾಂಶ : ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು, ಬಿಜೆಪಿಗೆ ಆಘಾತ
Next Article parliament session ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up