By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ
BlogLatestMain PostTop Storiesರಾಷ್ಟ್ರೀಯ-National

ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ

Maharashtra, Jharkhand Election Dates Announced

Published October 15, 2024
Share
1 Min Read
Election Dates Announced
SHARE

ನವದೆಹಲಿ : ಮಿನಿ ಮಹಾಸಮರ ಎಂದೇ ಬಿಂಬಿತವಾಗಿರುವ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದಿನಾಂಕ ನಿಗದಿ ಮಾಡಿದೆ.

288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದ ಮತದಾನ ನಡೆದರೆ, 81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‍ನಲ್ಲಿ ನವೆಂಬರ್ 13 ಮತ್ತು 21ರಂದು ಎರಡು ಹಂತದ ಮತದಾನ ನಡೆಯಲಿದ್ದು, 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತಿ ಜಾರಿಯಾಗಿದ್ದು, ಮತದಾರರಿಗೆ ಅಮಿಷವೊಡ್ಡುವ ಯಾವುದೇ ರೀತಿಯ ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಆಯೋಗ ಎಲ್ಲಾ ರಾಜಕಿಯ ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳಲಿದೆ.ಅಕ್ಟೋಬರ್ 22ರಂದು ಅಧಿಸೂಚನೆ ಹೊರಬೀಳಲಿದೆ.

ದೆಹಲಿಯಲ್ಲಿ ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧ

ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮೊದಲ ಹಂತದಲ್ಲಿ ಜಾರ್ಖಂಡ್‍ನಲ್ಲಿ ಅಕ್ಟೋಬರ್ 18ರಂದು ಅಧಿಸೂಚನೆ ಹೊರಬೀಳಲಿದೆ, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ.

ಎರಡನೇ ಹಂತದಲ್ಲಿ ಅಕ್ಟೋಬರ್ 22ಕ್ಕೆ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 29 ಕೊನೆಯ ದಿನಾಂಕವಾಗಿರಲಿದೆ, ಅಕ್ಟೋಬರ್ 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರಲಿದೆ.

You Might Also Like

ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

‘ಹಿಂದೂ ವಿರೋಧಿ’ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

ಭಾರತ-ಪಾಕ್ ಕದನವಿರಾಮಕ್ಕೆ ಯಾವ ನಾಯಕರೂ ಮಧ್ಯಸ್ಥಿಕೆ ವಹಿಸಿಲ್ಲ : ಜೈಶಂಕರ್ ಮತ್ತೊಮ್ಮೆ ಸ್ಪಷ್ಟನೆ

‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!

ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಕೊನೆ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆ

TAGGED:#jharkhandElection Dates AnnouncedMaharashtra
Share This Article
Facebook Copy Link Print
Previous Article Bengaluru Rains ವರ್ಣಾರ್ಭಟಕ್ಕೆ ನಲುಗಿನಿಂದ ಸಿಲಿಕಾನ್ ಸಿಟಿ, ಜನಜೀವನ ಅಸ್ತವ್ಯಸ್ಥ
Next Article Ellige Payana Yavudo Daari ಕಾಶಿನಾಥ್ ಪುತ್ರ ಅಭಿಮನ್ಯುಗೆ ಬೆಂಬಲವಾಗಿ ನಿಂತ ಕಿಚ್ಚ, “ಎಲ್ಲಿಗೆ ಪಯಣ ಯಾವುದೋ ದಾರಿ ಟ್ರೈಲರ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up