ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ
ನವದೆಹಲಿ : ಮಿನಿ ಮಹಾಸಮರ ಎಂದೇ ಬಿಂಬಿತವಾಗಿರುವ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದಿನಾಂಕ ನಿಗದಿ ಮಾಡಿದೆ. 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದ ಮತದಾನ ನಡೆದರೆ, 81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‍ನಲ್ಲಿ ನವೆಂಬರ್ 13 ಮತ್ತು 21ರಂದು ಎರಡು ಹಂತದ ಮತದಾನ ನಡೆಯಲಿದ್ದು, 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತಿ ಜಾರಿಯಾಗಿದ್ದು, ಮತದಾರರಿಗೆ ಅಮಿಷವೊಡ್ಡುವ ಯಾವುದೇ ರೀತಿಯ … Continue reading ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ
Copy and paste this URL into your WordPress site to embed
Copy and paste this code into your site to embed