By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ

ರಾಜ್ಯ-KarnatakaLatest

ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ

Mahesh Shetty Timarodi sent to 14 days judicial custody

Published August 21, 2025
Share
1 Min Read
Mahesh Shetty Timarodi Mahesh Shetty Timarodi Mahesh Shetty Timarodi
SHARE

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇದೀಗ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಉಡುಪಿಯ ಬಿಜೆಪಿ ನಾಯಕ ರಾಜೀವ ಕುಲಾಲ್ ಪೊಲೀಸರಿಗೆ ದೂರು ನೀಡಿದ್ದರು. 2 ಬಾರಿ ನೋಟಿಸ್‌ ನೀಡಿದರೂ ಉತ್ತರಿಸಿದ ಕಾರಣ ಅವರನ್ನು ಗುರುವಾರ (ಆಗಸ್ಟ್‌ 21) ಉಜಿರೆಯಿಂದ ವಶಕ್ಕೆ ಪಡೆಯಲಾಗಿತ್ತು.

ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ ಸಮಯದಲ್ಲಿ ಅವರ ಉಜಿರೆಯ ನಿವಾಸದ ಬಳಿ ಹೈಡ್ರಾಮಾ ನಡೆಯಿತು. ಕೊನೆಗೆ ತಿಮರೋಡಿ ಪೊಲೀಸ್‌ ವಾಹನದಲ್ಲಿ ತೆರಳದೆ ತಮ್ಮ ವಾಹನದಲ್ಲಿ ಬ್ರಹ್ಮಾವರಕ್ಕೆ ಪ್ರಯಾಣಿಸಿದರು.

ಆಗಸ್ಟ್‌ 16ರಂದು ಫೇಸ್‌ಬುಕ್‌ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ನಿಷೇಧಾಜ್ಞೆ ಜಾರಿ
ಕಾನೂನು ಸುವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆಯ ಸುತ್ತಲಿನ 500 ಮೀಟರ್‌ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ 2023ರ ಕಲಂ 163ರ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಇದು ಆಗಸ್ಟ್‌ 21r ಮಧ್ಯಾಹ್ನ 1 ಗಂಟೆಯಿಂದ 22ರ ಮಧ್ಯಾಹ್ನ 1 ಗಂಟೆವರೆಗೆ ಜಾರಿಯಲ್ಲಿರಲಿದೆ.

You Might Also Like

ಗ್ಯಾರೆಂಟಿ ಯೋಜನೆಗಳ ಮೂಲಕ ಜನರ ಮೇಲೆ ಸಾಲ ಹೊರೆ : ಎಚ್.ಡಿ. ಕುಮಾರಸ್ವಾಮಿ ಆರೋಪ

ಶಬರಿಮಲೆ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣದಲ್ಲಿ ಮಾಜಿ ಆಡಳಿತಾಧಿಕಾರಿ ಬಂಧನ

ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಜೈಲಿನಿಂದ ಇಂದು ರಿಲೀಸ್

ಉಕ್ರೇನ್‌-ಅಮೆರಿಕ ದೋಸ್ತಿ – ಮಿಲಿಟರಿ ನೆರವು ನೀಡಲು ನಿರ್ಧಾರ

ದಿವಾಳಿಯತ್ತ ಇರಾನ್ ಆರ್ಥಿಕ ಸ್ಥಿತಿ, ಬೀದಿಗಿಳಿದ ಜನ, ಭಾರಿ ಪ್ರತಿಭಟನೆ

TAGGED:Mahesh Shetty Timarodi
Share This Article
Facebook Copy Link Print
Previous Article Timarodi Timarodi Timarodi BREAKING : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
Next Article India Vs Pakistan India Vs Pakistan India Vs Pakistan ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up