“ಮೆಜೆಸ್ಟಿಕ್-2” ಚಿತ್ರದಲ್ಲಿ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಐಟಂ ಸಾಂಗ್
‘ಮೆಜೆಸ್ಟಿಕ್-2’ ಚಿತ್ರದ ಐಟಂ ಸಾಂಗ್ ವೊಂದರ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಕಲರ್ಫುಲ್ ಸೆಟ್ ನಲ್ಲಿ ನಡೆದಿದೆ. ಈಗಿನ ಟ್ರೆಂಡ್ ಗೆ ತಕ್ಕಂತೆ ಲಿರಿಕ್ ಹೆಣೆದಿರುವ ಹಾಡು ಇದಾಗಿದೆ, ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಎಂದು ನಿರ್ದೇಶಕ ರಾಮು ಅವರು ಬರೆದ ಸಾಹಿತ್ಯಕ್ಕೆ ಗಾಯಕಿ ಮೇಘನಾ ಹಳ್ಳಿಹಾಳ ದನಿಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಹಾಡಿನ ಚಿತ್ರೀಕರಣದಲ್ಲಿ ಐಟಂ ಡಾನ್ಸರ್ ಹಾಗೂ ನಾಯಕನ ಜೊತೆಗೆ ಸಹ ಕಲಾವಿದರುಗಳೂ ಸಹ ಭಾಗವಹಿಸಿದ್ದರು. ಸಂತೋಷ್ ಈ … Continue reading “ಮೆಜೆಸ್ಟಿಕ್-2” ಚಿತ್ರದಲ್ಲಿ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಐಟಂ ಸಾಂಗ್
Copy and paste this URL into your WordPress site to embed
Copy and paste this code into your site to embed