By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆರ್ಟಿಕಲ್‌ 370 ರದ್ದತಿ ಬಳಿಕ ಕಾಶ್ಮೀರ ಅಭಿವೃದ್ಧಿಯಾಗಿದೆ ಎಂದ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಆರ್ಟಿಕಲ್‌ 370 ರದ್ದತಿ ಬಳಿಕ ಕಾಶ್ಮೀರ ಅಭಿವೃದ್ಧಿಯಾಗಿದೆ ಎಂದ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

ರಾಷ್ಟ್ರೀಯ-NationalLatest

ಆರ್ಟಿಕಲ್‌ 370 ರದ್ದತಿ ಬಳಿಕ ಕಾಶ್ಮೀರ ಅಭಿವೃದ್ಧಿಯಾಗಿದೆ ಎಂದ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

Major problem, finally put to end: Congress leader praises Article 370 Abrogation

Published May 30, 2025
Share
1 Min Read
Salman Khurshid
SHARE

Salman Khurshid : 2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರ ಸಮೃದ್ಧಿಯನ್ನು ಕಂಡಿದೆ ಅಂತ ಹೇಳಿದ್ದಾರೆ. ಅಲ್ಲದೇ 370ನೇ ವಿಧಿ ರದ್ದತಿಯಿಂದ ಜಮ್ಮು ಮತ್ತು ಕಾಶ್ಮೀರ ಭಾರತದ ಉಳಿದ ಭಾಗಗಳಿಂದ ಪ್ರತ್ಯೇಕವಾದ ಪ್ರದೇಶ ಎಂಬ ಗ್ರಹಿಕೆಯನ್ನೂ ಕೊನೆಗೊಳಿಸಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ ಮೋದಿ ಸರ್ಕಾರದ ಸಾಧನೆಯನ್ನ ಗುಣಗಾನ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದತಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ ಸ್ವಾಗತಿಸಿದ್ದಾರೆ.
ಪಾಕಿಸ್ತಾನ ಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ತಿಳಿಸಲು ಭಾರತವು ಜೆಡಿ (U) ಸಂಸದ ಸಂಜಯ್ ಝಾ ನೇತೃತ್ವದ ಸರ್ವಪಕ್ಷ ನಿಯೋಗವನ್ನು ಇಂಡೋನೇಷ್ಯಾಗೆ ಕಳುಹಿಸಿದೆ. ಇದರ ಭಾಗವಾಗಿರುವ ಖುರ್ಷಿದ್‌ ಮಾತನಾಡುವಾಗ ಆರ್ಟಿಕಲ್‌ 370 ರದ್ದತಿಯನ್ನ ಶ್ಲಾಘಿಸಿದ್ದಾರೆ.

ಕಾಶ್ಮೀರವು ದೀರ್ಘಕಾಲದ ವರೆಗೆ ಒಂದು ಪ್ರಮುಖ ಸಮಸ್ಯೆ ಎದುರಿಸುತ್ತಿತ್ತು. ಸಂವಿಧಾನದ 370ನೇ ವಿಧಿಯಿಂದಾಗಿ ಅದು ದೇಶದ ಉಳಿದ ಭಾಗಗಳಿಂದ ಪ್ರತ್ಯೇಕವಾಗಿದೆ ಎಂಬ ಭಾವನೆ ಸೃಷ್ಟಿಸಿತ್ತು. ಆದ್ರೆ 2019ರಲ್ಲಿ ಈ ವಿಧಿಯನ್ನ ರದ್ದುಪಡಿಸಲಾಯಿತು. ಈ ಮೂಲಕ ಪ್ರತ್ಯೇಕ ಎನ್ನುವ ಗ್ರಹಿಕೆಯನ್ನು ದೂರಮಾಡಲಾಗಿದೆ ಎಂದು ಹೇಳಿದ್ದಾರೆ.

You Might Also Like

ಇನ್ನುಮುಂದೆ ಎಟಿಎಂಗಳಲ್ಲೇ ಪಡೆಯಬಹುದು ಪಿಎಫ್ ಹಣ

ಮೋದಿ ಮನೆ ಮುಂದೆ ರಸ್ತೆ ಗುಂಡಿ ನೋಡಿ ಎಂದ ಡಿಕೆಶಿಗೆ ಬಿಜೆಪಿ ನಾಯಕರು ಆಕ್ರೋಶ

ವಿಧಾನಸಭೆ ಚುನಾವಣೆ ಮುಡ್‌ನಿಂದ ಸಿಎಂ ಇನ್ನು ಹೊರ ಬಂದಿಲ್ಲ: ಜೋಶಿ

ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ

TAGGED:Article 370Article 370 AbrogationSalman Khurshid
Share This Article
Facebook Copy Link Print
Previous Article Mga Mga Mga Mangaluru : ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವು, ಅವಶೇಷಗಳಡಿ ಸಿಲುಕಿದ ಮೂವರಿಗಾಗಿ ರಕ್ಷಣಾ ಕಾರ್ಯ
Next Article Punjab Punjab Punjab Punjab : ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐದು ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up