By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪ್ಪಿ “Next Level” ಸಿನಿಮಾಗೆ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ಹೀರೋಯಿನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಉಪ್ಪಿ “Next Level” ಸಿನಿಮಾಗೆ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ಹೀರೋಯಿನ್

LatestEntertainmentಸ್ಯಾಂಡಲ್​ವುಡ್-Sandalwood

ಉಪ್ಪಿ “Next Level” ಸಿನಿಮಾಗೆ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ಹೀರೋಯಿನ್

Malashree’s Daughter Aradhana to Play Heroine in Uppi “Next Level” Movie

Published August 7, 2025
Share
1 Min Read
Next Levelll Next Levelll Next Levelll
SHARE

Next Level : ಪ್ಯಾನ್ ಇಂಡಿಯಾ ಚಿತ್ರವಾಗಿರುವ ನೆಕ್ಸ್ಟ್ ಲೆವೆಲ್ ಗೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಕಾಟೇರ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದ ಆರಾಧನಾ ಮೊದಲ ಚಿತ್ರದಲ್ಲಿಯೇ ತಮ್ಮ‌ ನಟನಾ ಪರಿಚಯಿಸಿದ್ದರು. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದರು. ಇದೀಗ ಎರಡನೇ ಚಿತ್ರದಲ್ಲಿಯೂ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ನಾಯಕಿಯಾಗಿ ಸಾಥ್ ಕೊಡಲಿದ್ದಾರೆ.

ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ನೆಕ್ಸ್ಟ್ ಲೆವೆಲ್ ಸಿನಿಮಾ ನಿರ್ಮಾಣಕ್ಕೆ‌ ಮುಂದಾಗಿದ್ದಾರೆ. ಅರವಿಂದ್ ಕೌಶಿಕ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದ ಮುಹೂರ್ತ ಬೆಂಗಳೂರಿನಲ್ಲಿಯೇ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್‌ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಶೂಟಿಂಗ್‌ ನಡೆಯಲಿದೆ. ಸಿನಿಮಾದ ಹೆಚ್ಚಿನ ಭಾಗ ವಿಎಫ್‌ಎಕ್ಸ್‌ನಿಂದ ಕೂಡಿರಲಿದೆ. ಇದಕ್ಕಾಗಿ ಈ ಚಿತ್ರತಂಡವು ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಹಾಗೂ ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳ ಸಹಯೋಗದೊಂದಿಗೆ ಪ್ಯಾನ್‌ ಇಂಡಿಯಾ ಮಟ್ಟದ ಈ ದೊಡ್ಡ ಸಿನಿಮಾವನ್ನು ಕಡಿಮೆ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಿದೆ ಚಿತ್ರತಂಡ.

ಉಪೇಂದ್ರ ಅಭಿನಯದ ಬ್ಲಾಕ್‌ಬಸ್ಟರ್‌ ‘ಎ’, ‘ಉಪೇಂದ್ರ’, ‘ರಕ್ತ ಕಣ್ಣೀರು’ ಸಿನಿಮಾಗಳ ಶೈಲಿಯಲ್ಲೇ ಈ ಸಿನಿಮಾ ಇರಲಿದೆ ಅನ್ನೋದು ಮತ್ತೊಂದು ವಿಶೇಷ. ತರುಣ್ ಶಿವಪ್ಪ ಈಗಾಗಲೇ ಐದು ಸಿನಿಮಾ ಮಾಡಿದ್ದಾರೆ. ರೋಸ್ ಚಿತ್ರದ ಮೂಲಕ ನಿರ್ಮಾಪಕರಾಗಿದ್ದರು.

ಶಿವಣ್ಣನ ಜೊತೆಗೆ ಮಾಸ್ ಲೀಡರ್ ಮಾಡಿದ್ರು. ವಿಕ್ಟರಿ-2, ಖಾಕಿ, ಛೂ ಮಂತರ್ ಆದ್ಮೇಲೆ ಇದೀಗ ನೆಕ್ಸ್ಟ್ ಲೆವೆಲ್ ಸಿನಿಮಾ ನಿರ್ಮಾಣ ಕೈಗೆತ್ತಿಕೊಂಡಿದ್ದಾರೆ. ಇದನ್ನ ದೊಡ್ಡ ಮಟ್ಟದಲ್ಲಿಯೇ ಮಾಡೋಕೆ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದಾರೆ. ಛೂ ಮಂತರ್ ಚಿತ್ರದ ಕ್ಯಾಮರಾಮನ್ ಅನೂಪ್ ಕಟ್ಟುಕರನ್ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ । ಹೆಚ್ಡಿಕೆ.

ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ವರ್ಣಾರ್ಭಟಕ್ಕೆ ನಲುಗಿನಿಂದ ಸಿಲಿಕಾನ್ ಸಿಟಿ, ಜನಜೀವನ ಅಸ್ತವ್ಯಸ್ಥ

‘ಗುಜರಾತ್ ಜನ ಅನಕ್ಷರಸ್ಥರು’ಎಂದಿದ್ದ ಮಲ್ಲಿಕಾರ್ಜುನ್ ಖರ್ಗೆ ಕ್ಷಮೆಯಾಚನೆ

ವಿಮಾನಗಳ ಮೂಲಕ ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್..!

TAGGED:AradhanaNext LevelReal Star UpendraUpendra
Share This Article
Facebook Copy Link Print
Previous Article Varamahalakshmi Varamahalakshmi Varamahalakshmi Varamahalakshmi Puja : ವರಮಹಾಲಕ್ಷ್ಮಿ ಪೂಜೆಯ ಧಾರ್ಮಿಕ ಹಿನ್ನೆಲೆ ಏನು..? ಆಚರಣೆ ಹೇಗೆ..?
Next Article Vice President Vice President Vice President Vice President Election : ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up