ಭಾರತದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು

ನವದೆಹಲಿ : ಕಳೆದ ವರ್ಷ ಮಾಲ್ಡೀವ್ಸ್‌ನಲ್ಲಿ ಅಧಿಕಾರಕ್ಕೆ ಬಂದ ನಂತರ ಭಾರತದೊಂದಿಗಿನ ಸಂಬಂಧಗಳು ಹದಗೆಟ್ಟಿದ್ದ ಬೆನ್ನಲ್ಲೇ ಇಂದು ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಭಾರತಕ್ಕೆ ಭೇಟಿ ನೀಡಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರೊಂದಿಗೆ ಭಾನುವಾರ ಭಾರತಕ್ಕೆ ಆಗಮಿಸಿದರು. ಸಂಜೆ 4.30ರ ಸುಮಾರಿಗೆ ಮುಯಿಝು ನವದೆಹಲಿಯ ವಾಯುಪಡೆಯ ಸ್ಟೇಷನ್ ಪಾಲಂಗೆ ಬಂದಿಳಿದರು. ಮುಯಿಜ್ಜು ಅವರನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಸ್ವಾಗತಿಸಿದರು. ರಾಷ್ಟ್ರಪತಿ … Continue reading ಭಾರತದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು