ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ದಂಪತಿಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು : ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗವನ್ನು ಇಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಉನ್ನತ‌ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಗೌರವಾನ್ವಿತ ಅಧ್ಯಕ್ಷರ ನಿಯೋಗವು ಅಕ್ಟೋಬರ್ 09 ರಂದು ರಾಜಭವನ ಕಚೇರಿಗೆ ಭೇಟಿ ನೀಡಿ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾಲ್ಡೀವ್ಸ್ ನ ವಾಣಿಜ್ಯ ವ್ಯವಹಾರ … Continue reading ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ದಂಪತಿಗೆ ಆತ್ಮೀಯ ಬೀಳ್ಕೊಡುಗೆ