By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರತಿಭಟನಾನಿರತ ವೈದ್ಯರ ಜತೆ ಸಭೆ ಬಳಿಕ ಶೇ.99ರಷ್ಟು ಬೇಡಿಕೆಗಳ ಈಡೇರಿಕೆಗೆ ಸಿಎಂ ಮಮತಾ ಒಪ್ಪಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ರತಿಭಟನಾನಿರತ ವೈದ್ಯರ ಜತೆ ಸಭೆ ಬಳಿಕ ಶೇ.99ರಷ್ಟು ಬೇಡಿಕೆಗಳ ಈಡೇರಿಕೆಗೆ ಸಿಎಂ ಮಮತಾ ಒಪ್ಪಿಗೆ

BlogLatestTop Storiesರಾಷ್ಟ್ರೀಯ-National

ಪ್ರತಿಭಟನಾನಿರತ ವೈದ್ಯರ ಜತೆ ಸಭೆ ಬಳಿಕ ಶೇ.99ರಷ್ಟು ಬೇಡಿಕೆಗಳ ಈಡೇರಿಕೆಗೆ ಸಿಎಂ ಮಮತಾ ಒಪ್ಪಿಗೆ

Mamata accepts doctors’ ‘99% of demands’; but medics to continue cease work

Published September 17, 2024
Share
1 Min Read
Mamata accepts doctors’ ‘99% of demands’; but medics to continue cease work
SHARE

ಕೋಲ್ಕತ್ತಾ : ಆರ್‌ಜಿಕರ್‌ ವೈದ್ಯಕೀಯ ಕಾಲೇಜಿನ ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ವಿರುದ್ಧ ಧರಣಿ ನಡೆಸಿದ ಪ್ರತಿಭಟನಾನಿರತ ವೈದ್ಯರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒಪ್ಪಿಗೆ ಸೂಚಿಸಿದ್ದು, ಅದರಂತೆ ಕೋಲ್ಕತ್ತಾದ ಉನ್ನತ ಪೊಲೀಸ್‌‍ ಅಧಿಕಾರಿ ಹಾಗೂ ಇಬ್ಬರು ಆರೋಗ್ಯ ಅಧಿಕಾರಿಗಳ ವಜಾ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರತಿಭಟನಾನಿರತ ವೈದ್ಯರೊಂದಿಗೆ ನಡೆಸಿದ ಸಭೆಯಲ್ಲಿ ಐದು ಬೇಡಿಕೆಗಳ ಪೈಕಿ ಮೂರನ್ನು ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ವೈದ್ಯರ ಬೇಡಿಕೆಗಳಲ್ಲಿ ಶೇ.99ರಷ್ಟನ್ನು ಒಪ್ಪಿಕೊಂಡಿದ್ದೇನೆ. ಅವರೆಲ್ಲ ನನ್ನ ಸೋದರ ಸಂಬಂಧಿಗಳಿದ್ದಂತೆ. ನಾನು ರೋಗಿಗಳ ಸ್ಥಿತಿಯನ್ನು ಉಲ್ಲೇಖಿಸಿ, ವಿಶೇಷವಾಗಿ ಕೆಲವು ಜಿಲ್ಲೆಗಳಲ್ಲಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಆಸ್ಪತ್ರೆಯ ಮೂಲಸೌಕರ್ಯಗಳ ಉನ್ನತೀಕರಣದ ಬೇಡಿಕೆಗಳನ್ನು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ.ಆರ್‌ಜಿಕರ್‌ ಬಿಕ್ಕಟ್ಟನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಐದನೇ ಹಾಗೂ ಕಡೇಯ ಬಾರಿಗೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರನ್ನು ಮಾತುಕತೆಗೆ ಆಹ್ವಾನಿಸಿದ್ದರು.

ಪ್ರಧಾನಿ ಮೋದಿ ಹುಟ್ಟುಹಬ್ಬ : ರಾಷ್ಟಪತಿ ಮುರ್ಮು, ಕಾಂಗ್ರೆಸ್‌‍ ಅಧ್ಯಕ್ಷ ಖರ್ಗೆ ಸೇರಿದಂತೆ ಗಣ್ಯರಿಂದ ಶುಭಾಶಯ

ಆಗಸ್ಟ್‌ 9ರಿಂದ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ನಿರಂತರ ಪ್ರತಿಭಟನೆ ರಾಜ್ಯದ ಆರೋಗ್ಯ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಿದೆ. ಸುಪ್ರೀಂಕೋರ್ಟ್‌ ಕೂಡ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸೂಚನೆ ನೀಡಿತ್ತು.ಶನಿವಾರ ಪ್ರತಿಭಟನಾ ಸ್ಥಳಕ್ಕೆ ದಿಢೀರ್‌ ಭೇಟಿ ನೀಡಿದ್ದ ಸಿಎಂ ಮಮತಾ, ಬೇಡಿಕೆಗಳನ್ನು ಆಲಿಸುವ ಭರವಸೆ ನೀಡಿ, ಮಾತುಕತೆಗೆ ಬರುವಂತೆ ಆಹ್ವಾನಿಸಿದ್ದರು.

ಸಭೆಯನ್ನು ನೇರಪ್ರಸಾರ ಮಾಡಬೇಕೆಂದು ಪ್ರತಿಭಟನಾನಿರತ ವೈದ್ಯರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸಭೆ ಯಶಸ್ವಿಯಾಗಿರಲಿಲ್ಲ. ಇದಾದ ಬಳಿಕ ಹೊರಬಂದ ಮಮತಾ, ನಮನ್ನು ಅವಮಾನಿಸಬೇಡಿ ಎಂದು ಮನವಿ ಮಾಡಿದ್ದರು. ಆದರೆ ವೈದ್ಯರು ಅವರ ಬೇಡಿಕೆಗೆ ಒಪ್ಪಿರಲಿಲ್ಲ. ಬಳಿಕ ಮುಖ್ಯಮಂತ್ರಿಗಳ ನಿವಾಸದ ಗೇಟ್‌ ಮುಂದೆ 3 ಗಂಟೆ ಕಾದ ಬಳಿಕ ಅವರು ವಿಧಿಯಿಲ್ಲದೇ ಹೊರನಡೆಯುವಂತಾಯಿತು ಎಂದು ಪ್ರತಿಭಟನಾನಿರತ ವೈದ್ಯರು ತಿಳಿಸಿದ್ದರು.

You Might Also Like

ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ

ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ಹುಬ್ಬಳ್ಳಿಯಲ್ಲಿ ನೇಹಾ ಮಾದರಿಯ ಮತ್ತೊಂದು ಕೊಲೆ – ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ

ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿವುಂತೆ ಪತ್ರ ಬರೆದ ಶೋಭಾ ಕರಂದ್ಲಾಜೆ

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಪ್ರಾಣ ಕಳೆದುಕೊಂಡ 300ಕ್ಕೂ ಹೆಚ್ಚು ಉತ್ತರ ಕೊರಿಯಾದ ಸೈನಿಕರು

TAGGED:Doctors ProtestMamata Banerjee
Share This Article
Facebook Copy Link Print
Previous Article Mallikarjun Kharge ಪ್ರಧಾನಿ ಮೋದಿ ಹುಟ್ಟುಹಬ್ಬ : ರಾಷ್ಟಪತಿ ಮುರ್ಮು, ಕಾಂಗ್ರೆಸ್‌‍ ಅಧ್ಯಕ್ಷ ಖರ್ಗೆ ಸೇರಿದಂತೆ ಗಣ್ಯರಿಂದ ಶುಭಾಶಯ
Next Article BJP MLA ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಆತುರದಲ್ಲಿ ಹಳಿ ಮೇಲೆ ಬಿದ್ದ ಶಾಸಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up