ತಾನೂ ಒಬ್ಬ ಹೆಣ್ಣಾಗಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು : ನಿರ್ಭಯಾ ತಾಯಿ
ನವದೆಹಲಿ : 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾ ದೇವಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂದು ದೇಶವ್ಯಾಪಿ ವೈದ್ಯರು ಮುಷ್ಕರ ನಡೆಸಿದ್ದಾರೆ. ಇತ್ತ ಮುಷ್ಕರದ ಜೊತೆಗೆ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಹೆಚ್ಚಿನ ಆಗ್ರಹ ಕೇಳಿ ಬರುತ್ತಿದೆ, ಇದೆ ವೇಳೆ ಆಶಾ ದೇವಿ ಕೂಡ ರಾಜಿನಾಮೆಗೆ ಒತ್ತಾಯಿಸಿದ್ದಾರೆ. ಉತ್ತರಪ್ರದೇಶದ ಬಲಿಯಾದಲ್ಲಿ … Continue reading ತಾನೂ ಒಬ್ಬ ಹೆಣ್ಣಾಗಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು : ನಿರ್ಭಯಾ ತಾಯಿ
Copy and paste this URL into your WordPress site to embed
Copy and paste this code into your site to embed