ಹಲವು ರಾಜ್ಯಗಳ ಸಿಎಂಗಳಿಂದ ನೀತಿ ಆಯೋಗದ ಸಭೆ ಬಹಿಷ್ಕಾರ, ಮಧ್ಯದಲ್ಲೇ ಮಮತಾ ವಾಕ್ ಔಟ್
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಆಯೋಗ್‌ನ 9 ನೇ ಆಡಳಿತ ಮಂಡಳಿ ಸಭೆ ಇಂದು ನಡೆಯಿತು. ಮುಖ್ಯವಾಗಿ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವತ್ತ ಗಮನಹರಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಭಾಗಿ ಆಡಳಿತ ಮತ್ತು ಸಹಯೋಗವನ್ನು ಉತ್ತೇಜಿಸುವ ಗುರಿಯೊಂದಿಗೆ ಸಭೆ ಆಯೋಜಿಸಲಾಗಿತ್ತು. ರಾಷ್ಟ್ರಪತಿ ಭವನದ ಸಾಂಸ್ಕೃತಿನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ … Continue reading ಹಲವು ರಾಜ್ಯಗಳ ಸಿಎಂಗಳಿಂದ ನೀತಿ ಆಯೋಗದ ಸಭೆ ಬಹಿಷ್ಕಾರ, ಮಧ್ಯದಲ್ಲೇ ಮಮತಾ ವಾಕ್ ಔಟ್
Copy and paste this URL into your WordPress site to embed
Copy and paste this code into your site to embed