By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯೋಗಿ ಪೊಲೀಸರ ಎನ್​ಕೌಂಟರ್​ನಲ್ಲಿ ಫಿನಿಷ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯೋಗಿ ಪೊಲೀಸರ ಎನ್​ಕೌಂಟರ್​ನಲ್ಲಿ ಫಿನಿಷ್

ರಾಷ್ಟ್ರೀಯ-NationalLatest

3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯೋಗಿ ಪೊಲೀಸರ ಎನ್​ಕೌಂಟರ್​ನಲ್ಲಿ ಫಿನಿಷ್

Man accused of kidnapping, raping toddler killed in encounter by Lucknow police

Published June 6, 2025
Share
1 Min Read
Encounter. Encounter. Encounter.
SHARE

ಲಕ್ನೋ: ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸರ ಎನ್​ಕೌಂಟರ್​​ಗೆ ಬಲಿಯಾಗಿರುವ ಘಟನೆ ಲಕ್ನೋದಲ್ಲಿ ನಡೆದಿದ್ದು. ಸಾವನ್ನಪ್ಪಿದ ಆರೋಪಿಯನ್ನು ದೀಪಕ್​ ವರ್ಮಾ ಎಂದು ಗುರುತಿಸಲಾಗಿದೆ.

ಲಕ್ನೋದ ಅಲಂಬಾಗ್ ಪ್ರದೇಶದಲ್ಲಿ ಬಾಲಕಿ ತನ್ನ ಪೋಷಕರ ಜೊತೆಗೆ ಚಂದಾನಗರ ಮೆಟ್ರೋ ನಿಲ್ದಾಣದ ಬಳಿ ಮಲಗಿದ್ದಳು. ಈ ವೇಳೆ ಆರೋಪಿ ದೀಪಕ್​ ವರ್ಮಾ ಬೆಳಗಿನ ಜಾವ 3:30ಕ್ಕೆ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಪ್ರಜ್ಞಾಹೀನಳಾಗಿದ್ದ ಬಾಲಕಿಯನ್ನ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ನಂತರ ಪೋಷಕರು ಮಗಳಿಗಾಗಿ ಹುಡುಕಾಟ ನಡೆಸಿದಾಗ ಮೆಟ್ರೋ ಸೇತುವೆ ಬಳಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಕೃತ್ಯ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿ ಬಂಧನಕ್ಕೆ ಪೊಲೀಸ್‌ ತಂಡಗಳನ್ನು ರಚಿಸಲಾಗಿತ್ತು. ಅಷ್ಟೇ ಅಲ್ಲದೇ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಸ್ಕೂಟರ್‌ನ ನೋಂದಣಿ ವಿವರಗಳು ಮತ್ತು ಸುಳಿವು ಆಧರಿಸಿ ಕಂಟೋನ್ಮೆಂಟ್‌ನ ದೇವಿ ಖೇಡಾ ಬಳಿ ಪೊಲೀಸರು ದೀಪಕ್‌ನನ್ನು ತಡೆದು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ಪ್ರಕಟಿಸಿದ್ದಾರೆ. ಬಾಲಕಿಯ ಖಾಸಗಿ ಭಾಗಗಳಿಗೆ ತೀವ್ರ ಗಾಯಗಳಾಗಿದ್ದು, ಲೋಕಬಂಧು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಗಣನೀಯ ಪ್ರಮಾಣದಲ್ಲಿ ರಕ್ತ ಸೋರಿಕೆಯಾಗಿದೆ. ವೈದ್ಯರು ಪ್ಲಾಸ್ಟಿಕ್‌ ಸರ್ಜರಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

You Might Also Like

ಟ್ರಂಪ್-ಪುಟಿನ್ ಅಲಾಸ್ಕಾ ಭೇಟಿ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಭಾರತ

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ : ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ

ಹೆಚ್.ಡಿ. ರೇವಣ್ಣನ ಮನೆ ತಲುಪಿದ ಮನೆ ದೇವರು ಈಶ್ವರನ ಪ್ರಸಾದ

ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿ ಹಾಗೂ ಅದರ ಎರಡು ಮರಿಗಳು ಸಾವು

TAGGED:#LucknowEncounter
Share This Article
Facebook Copy Link Print
Previous Article RCB Death RCB Death RCB Death ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತ ಪ್ರಕರಣದಲ್ಲಿ ನಾಲ್ವರ ಬಂಧನ
Next Article Virat Kohl Virat Kohl Virat Kohl Virat Kohli : ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ದವೂ ಕೇಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up