ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್
ಫ್ಲೋರಿಡಾ: ಒಂಬತ್ತು ವಾರಗಳ ಹಿಂದೆ ಡೊನಾಲ್ಡ್ ಟ್ರಂಪ್ ಅವರ ಮೇಲೆ ದಾಳಿ ನಡೆದಿತ್ತು. ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದರು. ಇದೀಗ ಮತ್ತೊಮ್ಮೆ ಅದೇ ರೀತಿ ಹತ್ಯೆ ಯತ್ನ ನಡೆದಿದೆ. ಅಮೆರಿಕ ಮಾಜಿ ಅಧ್ಯಕ್ಷ, ಈ ಬಾರಿಯ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಅವರ ಗಾಲ್ಫ್ ಕ್ಲಬ್‌ನಲ್ಲಿ ನಿನ್ನೆ ಭಾನುವಾರ ಮತ್ತೆ ಹತ್ಯೆ ದಾಳಿಗೆ ಒಳಗಾಗಿದ್ದಾರೆ ಎಂದು ಎಫ್‌ಬಿಐ ತಿಳಿಸಿದೆ. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಅವರ … Continue reading ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್
Copy and paste this URL into your WordPress site to embed
Copy and paste this code into your site to embed