ಪತ್ನಿಯ ರುಂಡವನ್ನು ಕೈಯಲ್ಲಿ ಹಿಡಿದು ಊರುತುಂಬಾ ಓಡಾಡಿದ್ದ ವ್ಯಕ್ತಿಯ ಬಂಧನ

ಮಾಧೇಪುರ (ಬಿಹಾರ) : ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿದ್ದಾನೆ. ಆಕೆಯ ರುಂಡವನ್ನು ಕೈಯಲ್ಲಿ ಹಿಡಿದು ಸುತ್ತಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ, ವ್ಯಕ್ತಿಯೊಬ್ಬ ತನ್ನ ಪತ್ನಿ ಪೂಜಾದೇವಿಯನ್ನು ಹರಿತವಾದ ಚಾಕುವಿನಿಂದ ಕತ್ತು ಸೀಳಿ ಕೊಲೆಗೈದಿದ್ದಾನೆ. ಪೊಲೀಸರು ತಕ್ಷಣ ಕ್ರಮ … Continue reading ಪತ್ನಿಯ ರುಂಡವನ್ನು ಕೈಯಲ್ಲಿ ಹಿಡಿದು ಊರುತುಂಬಾ ಓಡಾಡಿದ್ದ ವ್ಯಕ್ತಿಯ ಬಂಧನ