ಮೋದಿ, ಯೋಗಿ ಹೊಗಳಿದ್ದಕ್ಕೆ ಹೆಂಡತಿಗೆ ಬೆಂಕಿಹಚ್ಚಿ ತಲಾಖ್ ನೀಡಿದ ಗಂಡ

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರಿಗೆ ಆಕೆಯ ಪತಿ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಲ್ಲದೆ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ. ದೆಹಲಿ ದರ್ವಾಜಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಹ್ರೈಚ್ ಮೂಲದ ಮಹಿಳೆ ಅಯೋಧ್ಯೆಯ ಅರ್ಷದ್ ಎಂಬಾತನನ್ನು ಮದುವೆಯಾಗಿದ್ದಳು. ಅವರ ಮದುವೆಯ ನಂತರ, ಆ ಮಹಿಳೆ ಅಯೋಧ್ಯೆಗೆ ಆಗಮಿಸಿದಾಗ ಆಕೆ ಉತ್ತರ ಪ್ರದೇಶದ ಪರಿಸರದಿಂದ ಪ್ರಭಾವಿತರಾದರು. ಆಕೆ ಆಗಾಗ ಸಿಎಂ ಯೋಗಿ ಆದಿತ್ಯನಾಥ್ ಮತ್ತು … Continue reading ಮೋದಿ, ಯೋಗಿ ಹೊಗಳಿದ್ದಕ್ಕೆ ಹೆಂಡತಿಗೆ ಬೆಂಕಿಹಚ್ಚಿ ತಲಾಖ್ ನೀಡಿದ ಗಂಡ