ವಾಕಿಂಗ್ ಮಾಡುತ್ತಿದ್ದ ಮಹಿಳೆಯನ್ನು ತಬ್ಬಿ ಚುಂಬಿಸಿ ಪರಾರಿಯಾದ ಬೀದಿ ಕಾಮಣ್ಣ

ಬೆಂಗಳೂರು: ವ್ಯಕ್ತಿಯೋರ್ವ ವಾಕಿಂಗ್ ಗೆ ತೆರಳುತ್ತಿದ್ದಮಹಿಳೆ ಯನ್ನು ತಬ್ಬಿ ಚುಂಬಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ. ಆಗಸ್ಟ್ 02ರ ಮುಂಜಾನೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ್ದು, ಆಘಾತಕಾರಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿಸೆರೆಯಾಗಿದೆ. ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ಶುಕ್ರವಾರ ಬೆಳಿಗ್ಗೆ‌ ನಡೆದಿದೆ ಎನ್ನಲಾದ ಘಟನೆ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೊಂದ ಮಹಿಳೆ ಉತ್ತರ ಭಾರತ ಮೂಲದವರಾಗಿದ್ದು, ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಸ್ನೇಹಿತೆಯರೊಂದಿಗೆ ವಾಕಿಂಗ್ … Continue reading ವಾಕಿಂಗ್ ಮಾಡುತ್ತಿದ್ದ ಮಹಿಳೆಯನ್ನು ತಬ್ಬಿ ಚುಂಬಿಸಿ ಪರಾರಿಯಾದ ಬೀದಿ ಕಾಮಣ್ಣ