By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಯತ್ನಿಸಿದ ಬಿಹಾರ ಮೂಲದ ವ್ಯಕ್ತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಯತ್ನಿಸಿದ ಬಿಹಾರ ಮೂಲದ ವ್ಯಕ್ತಿ

BlogLatestಬೆಂಗಳೂರು-Bengaluru

ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಯತ್ನಿಸಿದ ಬಿಹಾರ ಮೂಲದ ವ್ಯಕ್ತಿ

Man Rescued After Attempted Suicide Disrupts Metro Services

Published September 17, 2024
Share
1 Min Read
Namma Metro
SHARE

ಬೆಂಗಳೂರು : ಇತ್ತೀಚಿಗೆ ನಮ್ಮ ಮೆಟ್ರೋ ಓದು ರೀತಿಯ ಆತ್ಮಹತ್ಯೆಯ ಹಾಟ್’ ಸ್ಪಾಟ್ ಆದಂತಿದೆ. ಮೆಟ್ರೋ ಟ್ರ್ಯಾಕ್​​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಇಂದು ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಮಧ್ಯಾಹ್ನ 2.20ರ ಸುಮಾರಿಗೆ ಬಿಹಾರ ಮೂಲದ ಸಿದ್ದಾರ್ಥ್ (30) ಎಂಬಾತ ನೇರಳೆ ಮಾರ್ಗದ ಮೆಟ್ರೋ ಟ್ರ್ಯಾಕ್​​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.

ವೈಟ್​​ಫೀಲ್ಡ್​ ಕಡೆಯಿಂದ ಕೆಂಗೇರಿ ಕಡೆಗೆ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಸಿದ್ದಾಥ್​ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೆಟ್ರೋ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದ್ದರು. ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಿ ಕರೆದುಕೊಂಡು ಹೋಗಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ
ಯಾವುದೇ ಗಾಯಗಳು ವರದಿಯಾಗಿಲ್ಲ.

ನ್ಯೂಯಾರ್ಕ್‌ನಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು

ಘಟನೆ ಹಿನ್ನಲೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ಕೆಲ ನಿಮಿಷ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, 2:30 ಗಂಟೆಗೆ ಸೇವೆ ಪುನರಾರಂಭಿಸಲಾಯಿತು.

You Might Also Like

ತ್ಯಾಜ್ಯ ತುಂಬಿದ ತೊಟ್ಟಿಗೆ ಬಿದ್ದು ಮಗು ಸಾವು

ರಾಜ್ಯದ ಜನತೆಗೆ ಶಾಕ್ : ನಂದಿನಿ ತುಪ್ಪದ ದರ 90 ರೂ ಏರಿಕೆ, ಹಾಲಿನ ಬೆಲೆ ಏರಿಕೆಗೂ ಪ್ಲಾನ್

Myanmar Earthquake : 2000 ಗಡಿದಾಟಿದ ಮ್ಯಾನ್ಮಾರ್​ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ..!

ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ನೇಪಾಳದಲ್ಲಿ ನದಿಗೆ ಬಸ್ ಉರುಳಿ ಬಿದ್ದು 14 ಮಂದಿ ಭಾರತೀಯರ ಸಾವು

TAGGED:Metro ServicesMetro Suicidenamma metro
Share This Article
Facebook Copy Link Print
Previous Article New York: BAPS Swaminarayan Temple ನ್ಯೂಯಾರ್ಕ್‌ನಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು
Next Article School Bus WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up