By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು

BlogLatestಧಾರವಾಡ-Dharwadರಾಜ್ಯ-Karnataka

ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು

man Stabbed women in Hubballi was shot by the police

Published September 26, 2024
Share
1 Min Read
man stabbed women in Hubballi was shot by the police
SHARE

ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ವ್ಯಕ್ತಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.

ಇಲ್ಲಿನ ಲೋಹಿಯಾ ನಗರದ ನೀಲಾ ಎನ್ನುವ ಮಹಿಳೆಗೆ ಚಾಕುವಿನಿಂದ ಇರಿದಿದ್ದು, ಮಹಿಳೆಯರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದರೆ. ಗಾಯಗೊಂಡಿರುವ ನೀಲಾ ಅವರಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಓರ್ವಳನ್ನು ಆರೋಪಿ ಮಹೇಶ ಮೇಟಿ ಎಂಬಾತ ಪ್ರೀತಿಸುತ್ತಿದ್ದ. ಇದಕ್ಕೆ ಯುವತಿ ಹಾಗೂ ತಾಯಿ ಒಪ್ಪದ ಕಾರಣ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರು ದಾಖಲು ಮಾಡಿಕೊಂಡಿದ್ದಾರೆ.

ಸಂಜೆ ವೇಳೆ ಯುವತಿ ಮನೆಗೆ ತೆರಳಿದ್ದ ಮಹೇಶ ದಾಂದಲೆ ಮಾಡಿ ಯುವತಿಯ ತಾಯಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಅವರಿಗೆ ಆಹ್ವಾನ

ಬಂಧನ ನಂತರ ಈ ಕೃತ್ಯ ಎಸಗಿ ಪರಾರಿಯಾಗಲು ಸ್ನೇಹಿತರ ಬಳಿ ಹಣ ಪಡೆದಿರುವುದಾಗಿ ಮಾಹಿತಿ ನೀಡಿದ್ದ. ಅವರನ್ನು ತೋರಿಸುವುದಾಗಿ ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಹಳೇ ಹುಬ್ಬಳ್ಳಿ ಇನ್‌ಸ್ಪೆಕ್ಟರ್ ಸುರೇಶ ಯಳ್ಳೂರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಹಳೇ ಹುಬ್ಬಳ್ಳಿ ಇನ್‌ಸ್ಪೆಕ್ಟರ್ ಸುರೇಶ ಹಾಗೂ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.

You Might Also Like

ನಾಗಮಂಗಲ ಗಲಭೆ ಆರೋಪಿಗಳು ಯಾವುದೇ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ । ಸಿಎಂ

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ : ದೇವೇಗೌಡರು

ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರದ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ

ಆಪರೇಷನ್ ಸಿಂಧೂರ ಬೆನ್ನಲ್ಲೇ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್

Bihar Elections : ಬಿಹಾರದ ಡಿಸಿಎಂ ಕಾರಿನ ಮೇಲೆ ಚಪ್ಪಲಿ ಎಸೆದು “ಮುರ್ದಾಬಾದ್” ಘೋಷಣೆ ಕೂಗಿದ ಆರ್‌ಜೆಡಿ ಬೆಂಬಲಿಗರು

TAGGED:hubballiStabbed
Share This Article
Facebook Copy Link Print
Previous Article Dussehra inauguration ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಅವರಿಗೆ ಆಹ್ವಾನ
Next Article Mumbai Rain ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಳೆ, ನಾಲ್ವರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up