ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು

ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ವ್ಯಕ್ತಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಇಲ್ಲಿನ ಲೋಹಿಯಾ ನಗರದ ನೀಲಾ ಎನ್ನುವ ಮಹಿಳೆಗೆ ಚಾಕುವಿನಿಂದ ಇರಿದಿದ್ದು, ಮಹಿಳೆಯರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದರೆ. ಗಾಯಗೊಂಡಿರುವ ನೀಲಾ ಅವರಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಓರ್ವಳನ್ನು ಆರೋಪಿ ಮಹೇಶ ಮೇಟಿ ಎಂಬಾತ ಪ್ರೀತಿಸುತ್ತಿದ್ದ. ಇದಕ್ಕೆ ಯುವತಿ ಹಾಗೂ ತಾಯಿ ಒಪ್ಪದ ಕಾರಣ ಚಾಕುವಿನಿಂದ … Continue reading ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು