ರಜನಿಯ “ವೆಟ್ಟೈಯಾನ್” ಚಿತ್ರದ ಸಿನಿಮಾದ ಮೊದಲ ಸಾಂಗ್ ರಿಲೀಸ್
ಬಿಡುಗಡೆ ಸಜ್ಜಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ವೆಟ್ಟೈಯಾನ್ ಸಿನಿಮಾದ ಮೊದಲ ಹಾಡು ‘ಮನಸಿಲಾಯೋ’ ರಿಲೀಸ್ ಆಗಿದೆ. ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ರಿಲೀಸ್ ಆಗಿದೆ. ಕಲರ್ ಫುಲ್ ಸೆಟ್ ನಲ್ಲಿ ತಲೈವ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ ರವಿಚಂದರ್ ಹಾಡಿಗೆ ಟ್ಯೂನ್ ಹಾಕಿದ್ದಾರೆ. ರಜನಿಕಾಂತ್ ಹಾಗೂ ಅನಿರುದ್ಧ ಕಾಂಬೋದಲ್ಲಿ ಬಂದ ಹಾಡುಗಳು ಹಿಟ್ ಲೀಸ್ಟ್ ಸೇರಿವೆ. ಇದೆ ಸಾಲಿಗೆ ಮನಸಿಲಾಯೋ ಹಾಡು ಸೇರುವ ಸಾಧ್ಯತೆಗಳಿವೆ. … Continue reading ರಜನಿಯ “ವೆಟ್ಟೈಯಾನ್” ಚಿತ್ರದ ಸಿನಿಮಾದ ಮೊದಲ ಸಾಂಗ್ ರಿಲೀಸ್
Copy and paste this URL into your WordPress site to embed
Copy and paste this code into your site to embed