By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾವೇರಿ 5ನೇ ಹಂತದ ಯೋಜನೆಗೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಉದ್ಘಾಟನೆ ಮಾಡಿದ್ದೇನೆ : ಸಿಎಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕಾವೇರಿ 5ನೇ ಹಂತದ ಯೋಜನೆಗೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಉದ್ಘಾಟನೆ ಮಾಡಿದ್ದೇನೆ : ಸಿಎಂ

BlogLatestರಾಷ್ಟ್ರೀಯ-National

ಕಾವೇರಿ 5ನೇ ಹಂತದ ಯೋಜನೆಗೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಉದ್ಘಾಟನೆ ಮಾಡಿದ್ದೇನೆ : ಸಿಎಂ

Mandya: Chief Minister Siddaramaiah inaugurates the Cauvery 5th Phase project

Published October 16, 2024
Share
2 Min Read
Siddaramaiah Cauvery
SHARE

ಬೆಂಗಳೂರು : ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ.

ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ ಎಂದರು.

ಮುಡಾ ಹಗರಣ : ಸಿಎಂ ರಾಜಿನಾಮೆಗೆ ಸಂಸದ ಯದುವೀರ್ ಒಡೆಯರ್ ಆಗ್ರಹ

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ. ಕೇಂದ್ರ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ತೆರಿಗೆ ಪಾಲಿನಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶಕ್ಕೆ ಬಹುಪಾಲು ಹೋಗಿ ರಾಜ್ಯಕ್ಕೆ ಅನ್ಯಾಯ ಮಾಡಿ ಮಲತಾಯಿ ಧೋರಣೆ ತೋರಿದೆ.

ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಳುತ್ಯಲೇ ಇದ್ದೇವೆ. ಮಹದಾಯಿಗೂ ಅನುಮತಿ ಕೇಳಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಡದೆ ಅನ್ಯಾಯ ಮಾಡುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಅನುಮತಿ ಕೊಡಿಸುತ್ತಿಲ್ಲ? ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಇವರ್ಯಾರೂ ಪ್ರಶ್ನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ 4 ಲಕ್ಷ ಕೋಟಿಗೂ ಅಧಿಕ ತೆರಿಗೆ ಕೇಂದ್ರಕ್ಕೆ ಕೊಡ್ತಾ ಇದ್ದೀವಿ. ಆದರೆ ವಾಪಾಸ್ ನಮಗೆ ಬರುತ್ತಿರುವುದು 60 ಸಾವಿರ ಕೋಟಿ ಮಾತ್ರ. 100 ಪೈಸೆಗೆ 15 ಪೈಸೆ ಮಾತ್ರ ವಾಪಾಸ್ ಬರುತ್ತಿದೆ. ಇದು ಅನ್ಯಾಯ ಅಲ್ವಾ? ಏಕೆ ಬಿಜೆಪಿ ಸಂಸದರು ಪ್ರಶ್ನಿಸುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಈ ವೇಗಕ್ಕೆ ತಕ್ಕಂತೆ ಮೂಲಭೂತ ಸವಲತ್ತು ಒದಗಿಸುವ ಸವಾಲನ್ನು ನಮ್ಮ ಸರ್ಕಾರ ಸ್ವೀಕರಿಸಿ ಯಶಸ್ವಿಯಾಗಿ ನಿಭಾಯಿಸುತ್ತೇವೆ ಎಂದು ಭರವಸೆ ನೀಡಿದರು.

ಕಾವೇರಿ ಕುಡಿಯುವ ನೀರಿನ ಆರನೇ ಹಂತದ ಯೋಜನೆಯಿಂದ 500 MLD ಕುಡಿಯುವ ನೀರು ಬೆಂಗಳೂರಿಗರಿಗೆ ಸಿಗತ್ತೆ. ಇದನ್ನೂ ನಾವು ಘೋಷಿಸಿದ್ದೀವಿ. ನಾವು ಇದನ್ನೂ ಮಾಡಿ ತೋರಿಸ್ತೀವಿ ಎಂದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

You Might Also Like

ದೀಪಾವಳಿ ಪ್ರಯುಕ್ತ KSRTCಯಿಂದ 2500 ಹೆಚ್ಚುವರಿ ಬಸ್ ವ್ಯವಸ್ಥೆ

ಪೋಕ್ಸೋ ಕೇಸ್‌ : ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್‌..!

156ನೇ ಗಾಂಧಿ ಜಯಂತಿ : ರಾಜ್‌ಘಾಟ್‌ನಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಅಭ್ಯಂಗಸ್ನಾನದ ಮಹತ್ವ ಹಾಗೂ ಲಾಭಗಳು

ಬಾಂಗ್ಲಾದೇಶದಲ್ಲಿ ಮತ್ತೆ ವಿದ್ಯಾರ್ಥಿಗಳಿಂದ ಹಿಂಸಾಚಾರ

TAGGED:Chief MinisterMandyaSiddaramaiah
Share This Article
Facebook Copy Link Print
Previous Article Yaduveer ಮುಡಾ ಹಗರಣ : ಸಿಎಂ ರಾಜಿನಾಮೆಗೆ ಸಂಸದ ಯದುವೀರ್ ಒಡೆಯರ್ ಆಗ್ರಹ
Next Article MSP - Minimum support price ಆರು ಹಿಂಗಾರು ಬೆಳೆಗಳ ಎಂಎಸ್‌ಪಿ ಏರಿಕೆ ಮಾಡಿದ ಕೇಂದ್ರ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up