By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮ್ಯಾಂಗೋ ಸೀಸನ್ ಬಂತು, ಮಾವಿನಕಾಯಿ ಪುಳಿಯೊಗರೆ ಸವಿಯಿರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮ್ಯಾಂಗೋ ಸೀಸನ್ ಬಂತು, ಮಾವಿನಕಾಯಿ ಪುಳಿಯೊಗರೆ ಸವಿಯಿರಿ

Latestಆಹಾರ

ಮ್ಯಾಂಗೋ ಸೀಸನ್ ಬಂತು, ಮಾವಿನಕಾಯಿ ಪುಳಿಯೊಗರೆ ಸವಿಯಿರಿ

Published May 5, 2024
Share
1 Min Read
mango puliyogare 2 1 copy mango puliyogare 2 1 copy mango puliyogare 2 1 copy
SHARE

ಮಾವಿನಕಾಯಿ ಅಥವಾ ಮಾವಿನಹಣ್ಣು ಅಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಎಲ್ಲರಿಗೂ ಅಚ್ಚುಮೆಚ್ಚಿನ ಹಣ್ಣು ಮಾವು. ಇನ್ನು ಮಾವಲ್ಲಿ ಮಾಡೋ ಅಡುಗೆಯನ್ನ ಸವಿದರೆ ಅದರ ರುಚಿನೇ ಬೇರೆ. ಅಂತಹ ಅಡುಗೆಗಳಲ್ಲಿ ಮಾವಿನಕಾಯಿ ಪುಳಿಯೊಗರೆ ಕೂಡ ಒಂದು. ರುಚಿಕರವಾದ ಮಾವಿನಕಾಯಿ ಪುಳಿಯೊಗರೆ ಮಾಡುವ ವಿಧಾನ…

ಮಾವಿನಕಾಯಿ ಪುಳಿಯೊಗರೆಗೆ ಬೇಕಾಗುವ ಪದರ‍್ಥಗಳು…

  • ಅನ್ನ- 1 ಬಟ್ಟಲು
    * ಮಾವಿನಕಾಯಿ- ತುರಿದದ್ದು ಸ್ವಲ್ಪ
    * ಒಣಕೊಬ್ಬರಿ- 1 ಚಮಚ
    * ಬಿಳಿ ಎಳ್ಳು- 1/4 ಚಮಚ
    * ಜೀರಿಗೆ- 1/4 ಚಮಚ
    * ಮೆಂತ್ಯೆ- 1/4 ಚಮಚ
    * ಉದ್ದಿನಬೇಳೆ- 1/4 ಚಮಚ
    * ಕಡಲೆಬೇಳೆ- 1/4 ಟೀ ಚಮಚ
    * ಕಾಳುಮೆಣಸು- ಸ್ವಲ್ಪ
    * ಒಣ ಮೆಣಸಿನ ಕಾಯಿ-4-5
    * ಕರಿಬೇವು-ಸ್ವಲ್ಪ
    * ಬಿಳಿ ಎಳ್ಳು 1/4 ಟೀ ಚಮಚ
    * ಒಣಮೆಣಸಿನಕಾಯಿ-2
    * ಕರಿಬೇವು-ಸ್ವಲ್ಪ
    * ಇಂಗು-ಚಿಟಿಕೆ
    * ಕಡಲೆ-ಬೇಳೆ ಸ್ವಲ್ಪ
    * ಉದ್ದಿನ ಬೇಳೆ-ಸ್ವಲ್ಪ
    * ಕಡಲೆಕಾಯಿ ಬೀಜ-ಸ್ವಲ್ಪ
    * ಅರಿಶಿಣ-ಸ್ವಲ್ಪ
    * ಸಾಸಿವೆ-ಸ್ವಲ್ಪ
    * ಎಣ್ಣೆ – 3 ಚಮಚ
    * ಉಪ್ಪು- ರುಚಿಗೆ ತಕ್ಕಷ್ಟು
    * ಕೊತ್ತಂಬರಿ ಸೊಪ್ಪು- ಸ್ವಲ್ಪ
mango puliyogare1 copy mango puliyogare1 copy mango puliyogare1 copy

ಮಾಡುವ ವಿಧಾನ…

ಮೊದಲು ಬಾಣಲೆಗೆ ಒಣಕೊಬ್ಬರಿ, ಬಿಳಿ ಎಳ್ಳು, ಜೀರಿಗೆ, ಮೆಂತ್ಯ, ಉದ್ದಿನಬೇಳೆ, ಕಡಲೆಬೇಳೆ, ಕಾಳುಮೆಣಸು, ಒಣ ಮೆಣಸಿನಕಾಯಿ, ಕರಿಬೇವು ಎಲ್ಲವನ್ನೂ ಸೇರಿಸಿ ಚೆನ್ನಾಗಿ ಹುರಿಯಬೇಕು. ತಣ್ಣಗಾದ ನಂತರ ಮಿಕ್ಸಿಯಲ್ಲಿ ರುಬ್ಬಿ ಪುಡಿ ಮಾಡಿಕೊಳ್ಳಬೇಕು. ನಂತರ ಅದೇ ಮಿಕ್ಸಿಗೆ ತುರಿದ ಮಾವಿನ ಕಾಯಿ ಹಾಗೂ ಸ್ವಲ್ಪ ನೀರು ಸೇರಿಸಿ ರುಬ್ಬಿಕೊಂಡು ಮಿಶ್ರಣ ತಯಾರಿಸಿಕೊಳ್ಳಬೇಕು.

mango puliyogare 2 copy mango puliyogare 2 copy mango puliyogare 2 copy

ಬಳಿಕ ಒಗ್ಗರಣೆ ಮಾಡಲು ಬಾಣಲಿಗೆ ಎಣ್ಣೆ, ಸಾಸಿವೆ, ಒಣ ಮೆಣಸು, ಕಡಲೆ ಬೇಳೆ, ಕಡಲೆಬೀಜ, ಉದ್ದಿನ ಬೇಳೆ ಹಾಕಿ ಬೇಯಿಸಬೇಕು. ಕೆಂಪಗಾದ ನಂತರ ಬಿಳಿ ಎಳ್ಳು, ಅರಿಶಿಣ, ರುಬ್ಬಿಕೊಂಡ ಮಾವಿನಕಾಯಿ ಮಿಶ್ರಣವನ್ನು ಹಾಕಿ ಚೆನ್ನಾಗಿ ಕುದಿಸಿ. ಮಿಶ್ರಣ ಬೆಂದ ಮೇಲೆ ಕರಿ ಬೇವು ಹಾಕಿ ಕೈಯಾಡಿಸಿ.

mango pulihara copy mango pulihara copy mango pulihara copy

ನಂತರ ಉಪ್ಪು, ಅನ್ನ ಹಾಕಿ ಕಲಸಿಕೊಳ್ಳಿ. ಬಳಿಕ ಕೊತ್ತಂಬರಿ ಸೊಪ್ಪನ್ನು ಹಾಕಿ ಮಿಶ್ರಣ ಮಾಡಿದರೆ, ರುಚಿಕರವಾದ ಮಾವಿನಕಾಯಿ ಪುಳಿಯೋಗರೆ ಸವಿಯಲು ಸಿದ್ಧ.

You Might Also Like

ಶಬರಿಮಲೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್

ದರ್ಶನ್ ಪತ್ನಿ ವಿಜಯಲಕ್ಷ್ಮೀ ವಾಸವಿರುವ ಮನೆಯಲ್ಲಿ ಕಳ್ಳತನ

ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ : ಸೋನಿಯಾ ಗಾಂಧಿ ಕ್ಷಮೆ ಯಾಚಿಸುವಂತೆ ಬಿಜೆಪಿ ಪಟ್ಟು

ಜು.26ರಂದು ತೆರೆಗೆ ಬರುತ್ತಿದೆ ಕುಂ.ವೀರಭದ್ರಪ್ಪನವರ ಕಥೆ ಆಧಾರಿತ ಚಿತ್ರ ‘ಕುಬುಸ’

ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು- ವೀಡಿಯೋ ವೈರಲ್‌

TAGGED:#Food#Mango#Recipe#VegSummer
Share This Article
Facebook Copy Link Print
Previous Article revanna areest copy revanna areest copy revanna areest copy ಕಿಡ್ನಾಪ್ ಕೇಸ್ ನಲ್ಲಿ ಹೆಚ್ ಡಿ ರೇವಣ್ಣ ವಶ
Next Article revanna areest copy revanna areest copy revanna areest copy ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up