By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Manjamma Jogati: ಮಂಜಮ್ಮ ಜೋಗತಿ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - Manjamma Jogati: ಮಂಜಮ್ಮ ಜೋಗತಿ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮನ

ಬಳ್ಳಾರಿ-Ballary

Manjamma Jogati: ಮಂಜಮ್ಮ ಜೋಗತಿ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮನ

Published March 9, 2024
1
Share
1 Min Read
Politics 16665043923x2 Politics 16665043923x2 Politics 16665043923x2
SHARE

ಹೊಸಪೇಟೆ: ಜಾನಪದ ಕಲಾವಿದೆ, ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ (Majamma Jogati) ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮೂರು ವರ್ಷಗಳ ತಮ್ಮ ಅಧಿಕಾರಾವಧಿ ಮುಗಿಸಿದ ಬಳಿಕ ಅವರು ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಂಡಿದ್ದಾಗಿ ತಿಳಿಸಿದ್ದಾರೆ.‌ ಪದ್ಮಶ್ರೀ ಮಂಜಮ್ಮ ಜೋಗತಿಯವರ ಜಾನಪದ ಅಕಾಡೆಮಿ ಅಧ್ಯಕ್ಷೆ ಅವಧಿಯು ಅಕ್ಟೋಬರ್ 14ಕ್ಕೆ ಪೂರ್ಣವಾಗಿದೆ.‌ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷ ಜಾನಪದ ಅಕಾಡೆಮಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಖುಷಿ ಇದೆ. ಉಳಿದ ಅವಧಿಯನ್ನು ಮುಂದುವರಿಸಿದರೆ ಸಂತೋಷ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಸಂತೋಷವಾಗಿರುತ್ತೇನೆ. ಬೇರೆ ಯಾರಾದರೂ ಬಂದು ಒಳ್ಳೆಯ ಕೆಲಸ ಮಾಡಲಿ ಎಂದು ಹಾರೈಸಿದರು.

ಜಾಹೀರಾತು

ಇದನ್ನೂ ಓದಿ: 
Uttara Kannada: ಕಾಂತಾರದಲ್ಲೂ ಇರದ ದೈವ, ಉತ್ತರ ಕನ್ನಡದಲ್ಲಿ ಕ್ಷೇತ್ರಪಾಲ ಜಟಿಗನ ಆರಾಧನೆ

ರಾಜಕೀಯಕ್ಕೆ ಬರಲ್ಲ ಎಂದ ಜೋಗತಿ
ಈ ಸಮಯ ಅಕಾಡೆಮಿಯಲ್ಲಿ ಮಾಡಿದ ಕೆಲಸ ಕಾರ್ಯ ಹಾಗೂ ತನಗೆ ಸಿಕ್ಕ ಬೆಂಬಲದ ಬಗ್ಗೆ ಭಾವುಕರಾದರು. ಜೊತೆಗೆ, ಜಾನಪದ ಅಕಾಡೆಮಿಯಿಂದ ನಿವೃತ್ತಿಯಾದ ನಂತರ ತಾನು ರಾಜಕೀಯಕ್ಕೆ ಬರುವ ಇಚ್ಛೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: 
Koragajja In Haveri: ಉತ್ತರ ಕರ್ನಾಟಕದಲ್ಲೂ ಕರಾವಳಿಯ ದೈವಾರಾಧನೆ ಶುರು!

ವೃತ್ತಿ ಮುಂದುವರೆಸುತ್ತೇನೆ ಎಂದ ಮಂಜಮ್ಮ!
ಜಾನಪದ ಅಕಾಡೆಮಿಯ ಕೆಲಸಗಳಿಂದಾಗಿ ಜಾನಪದ ಲೋಕದಿಂದ ದೂರ ಉಳಿದಿದ್ದರಿಂದ ಮತ್ತೆ ಮರಳಿ ಅದೇ ವೃತ್ತಿಗೆ ತೆರಳಬೇಕಿದೆ ಅಂತ ಪುನಃ ಭಾವುಕರಾದರು. “ಈಗ ಐದು ವರ್ಷದಿಂದ ಕುಣಿಯುತ್ತಿಲ್ಲ. ದೈಹಿಕವಾಗಿ ತೂಕ ಹೆಚ್ಚಾಗಿದೆ. ಯಲ್ಲಮ್ಮನ ಹಾಡು ನಾಟಕಗಳಿಗೆ ಕರೆದರೆ ಹೋಗುತ್ತೇನೆ. ವೃತ್ತಿ ಮುಂದುವರಿಸುತ್ತೇನೆ’’ ಎಂದು ಮಂಜಮ್ಮ ಜೋಗತಿ ತಿಳಿಸಿದರು.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ಹೊಸಪೇಟೆಯಲ್ಲಿ ಅಪರೂಪದ ವಿದ್ಯಮಾನ, ಮರಳಿ ಮನೆ ಸೇರಿದ ಯೂರೋಪಿಯನ್ ರಣಹದ್ದು

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ ನಟ ದರ್ಶನ್

ಹಂಪಿಗೆ ತ್ರಿವರ್ಣದ ರಂಗು! ನೋಡಲು ಕಣ್ಣಿಗೆ ಹಬ್ಬವೋ ಹಬ್ಬ!

Vijayanagara: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ; ದೇವರ ಮೊರೆಹೋದ ರೈತ

ಬಾಣಂತಿಯರ ಸರಣಿ ಸಾವು : ಬಳ್ಳಾರಿ ಜಿಲ್ಲಾಸ್ಪತ್ರೆ ಎದುರು ಮಾಜಿ ಸಚಿವ ಶ್ರೀರಾಮುಲು ಧರಣಿ

Share This Article
Facebook Copy Link Print
Previous Article Untitled design 4 2023 12 1a212ca6b879f9ba205a259cfc42aaa6 3x2 Untitled design 4 2023 12 1a212ca6b879f9ba205a259cfc42aaa6 3x2 Untitled design 4 2023 12 1a212ca6b879f9ba205a259cfc42aaa6 3x2 ಖರ್ಜೂರವನ್ನು ಪ್ರತಿದಿನ ತಿಂದರೆ ಏನಾಗುತ್ತೆ? ವೈದ್ಯರು ಏನು ಸಲಹೆ ಕೊಟ್ಟಿದ್ದಾರೆ ನೋಡಿ
Next Article Untitled design 2023 12 d045c86d7429d232b22745205b5e531a 3x2 Untitled design 2023 12 d045c86d7429d232b22745205b5e531a 3x2 Untitled design 2023 12 d045c86d7429d232b22745205b5e531a 3x2 ಮೆಕ್ಕೆಜೋಳದಿಂದ ಇಷ್ಟೆಲ್ಲಾ ಲಾಭಗಳಿದ್ಯಾ? ಇನ್ಮುಂದೆ ನೀವು ಕೂಡ ತಿನ್ನಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up