By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್‌ಡಿಡಿ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್‌ಡಿಡಿ ಪ್ರತಿಕ್ರಿಯೆ

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್‌ಡಿಡಿ ಪ್ರತಿಕ್ರಿಯೆ

Published May 18, 2024
Share
1 Min Read
hd devegowda copy hd devegowda copy hd devegowda copy
SHARE

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಕೊನೆಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD.Devegowda) ಅವರು ಮೌನ ಮುರಿದಿದ್ದು, ಪ್ರಜ್ವಲ್‌ ವಿರುದ್ಧ ಕ್ಯಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ.

ತಮ್ಮ ಹುಟ್ಟುಹಬ್ಬದ (Birthday) ಪ್ರಯುಕ್ತ ಬೆಂಗಳೂರಿನ ಜೆಪಿ ನಗರ ಲಕ್ಷ್ಮಿ-ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಬಂದ ನಂತರ ಸುದ್ಮಾದಿಗಾರರೊಂದಿಗೆ ತನಾಡಿದ್ದ ಅವರು, ಪ್ರಜ್ವಲ್ ಮತ್ತು ರೇವಣ್ಣ ಅವರ ಪ್ರಕರಣದಲ್ಲಿ ಏನೇನು ನಡೆಯುತ್ತಿದೆ ಅನ್ನೋದು ಗೊತ್ತಿದೆ. ಪ್ರಕರಣ ಕೋರ್ಟ್‌ನಲ್ಲಿ ಇರೋದ್ರಿಂದ ನಾನು ಅದರ ಬಗ್ಗೆ ಕಾಮೆಂಟ್ ಮಾಡಲ್ಲ ಎಂದು ಅವರು ಹೇಳಿದ್ದಾರೆ.. ಇದನ್ನೂ ಓದಿ: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಸಾವು- ದೇಹ ಛೀದ್ರ ಛೀದ್ರ

ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದು, ನೆಲದ ಕಾನೂನು ವ್ಯಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್‌

ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ಆದರೆ ತಾರೆಲ್ಲ ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜೊತೆಗೆ ಪ್ರಕರಣದಲ್ಲಿ ಅಪಾಯಕ್ಕೆ ಸಿಲುಕಿದ್ದಾರೋ ಆ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು ಎಂದು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ನಮಗೆ ಯಾವುದೇ ತಕರಾರು ಇಲ್ಲ. ಆದ್ರೆ ರೇವಣ್ಣ ಬಗ್ಗೆ ಮಾಡಿರೋ ಕೇಸ್ ಬಗ್ಗೆ ರಾಜ್ಯದ ಜನತೆ ನೋಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. . ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಪೊಲೀಸರ ವಶ

You Might Also Like

ಮುರುಘಾ ಶ್ರೀಗೆ ಮತ್ತೆ 4 ತಿಂಗಳು ಜೈಲೇ ಗತಿ

ಜೀವಕ್ಕಿಂತ ಅಭಿಮಾನ ದೊಡ್ಡದಲ್ಲ ; ಡಿಕೆಶಿ

ಈ ತಿಂಗಳು ಯಾರಿಗೆ ಶುಭ, ಅಶುಭ.. 12 ರಾಶಿಗಳ ಗೋಚಾರ ಫಲ

ದ್ವೇಷ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ಗೆ ಪೊಲೀಸರ ನೋಟಿಸ್

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಗಮನಸೆಳೆಯಲಿದೆ ಕರ್ನಾಟಕದ ‘ಮಿಲ್ಲೆಟ್ ಟು ಮೈಕ್ರೋಚಿಪ್’ ಸ್ತಬ್ಧಚಿತ್ರ

TAGGED:#HD Deve Gowda#HD Revanna#Pendrive Case#Prajwal Revanna#ಪೆನ್‍ಡ್ರೈವ್ ಪ್ರಕರಣ#ಪ್ರಜ್ವಲ್ ರೇವಣ್ಣ#ಹೆಚ್ ಡಿ ರೇವಣ್ಣ#ಹೆಚ್.ಡಿ.ದೇವೇಗೌಡ
Share This Article
Facebook Copy Link Print
Previous Article accused 1 copy accused 1 copy accused 1 copy ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್‌
Next Article priyank karge copy priyank karge copy priyank karge copy ಪ್ರಜ್ವಲ್‌ ಕಳಂಕ ತೊಳೆದುಕೊಳ್ಳುವವರೆಗೂ ಹೆಚ್‌ಡಿಡಿ ಕುಟುಂಬದವರು ರಾಜೀನಾಮೆ ಕೊಡಲಿ: ಪ್ರಿಯಾಂಕ್‌ ಖರ್ಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up