By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Marriage Fraud : 7 ತಿಂಗಳಲ್ಲಿ ಬರೋಬ್ಬರಿ 25 ಪುರುಷರನ್ನು ಮದುವೆಯಾದ ಕಿಲಾಡಿ ಲೇಡಿ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Marriage Fraud : 7 ತಿಂಗಳಲ್ಲಿ ಬರೋಬ್ಬರಿ 25 ಪುರುಷರನ್ನು ಮದುವೆಯಾದ ಕಿಲಾಡಿ ಲೇಡಿ..!

ರಾಷ್ಟ್ರೀಯ-NationalLatest

Marriage Fraud : 7 ತಿಂಗಳಲ್ಲಿ ಬರೋಬ್ಬರಿ 25 ಪುರುಷರನ್ನು ಮದುವೆಯಾದ ಕಿಲಾಡಿ ಲೇಡಿ..!

Marriage Fraud : Looteri dulhan' arrested in Bhopal: Woman marries 25 men in 7 months

Published May 20, 2025
Share
2 Min Read
Lady. Lady. Lady.
SHARE

Marriage Fraud: ಮೇ.20.ವೈವಾಹಿಕ ವಂಚನೆಯ ಕುತೂಹಲಕಾರಿ ಪ್ರಕರಣವೊಂದರಲ್ಲಿ , ಕೇವಲ ಏಳು ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿ 25 ವಿಭಿನ್ನ ಪುರುಷರನ್ನು ಮದುವೆಯಾದ 32 ವರ್ಷದ ಮಹಿಳೆಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಲೂಟಿಕೋರ ದುಲ್ಹನ್ ಎಂದೇ ಕುಖ್ಯಾತಿ ಪಡೆದಿರುವ ಆರೋಪಿ ಅನುರಾಧ ಪಾಸ್ವಾನ್‌ನನ್ನು ಸೋಮವಾರ ಭೋಪಾಲ್‌ನಲ್ಲಿ ಸವಾಯಿ ಮಾಧೋಪುರ್ ಪೊಲೀಸರು ಬಂಧಿಸಿದ್ದಾರೆ.

ಅನುರಾಧಾ ನಕಲಿ ಮದುವೆಯ ಮೋಸದ ಜಾಲದ ದೊಡ್ಡ ಗ್ಯಾಂಗ್‌ನ ಭಾಗವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಅವಳು ಮದುವೆಯಾಗಿ, ವರನ ಮನೆಯಲ್ಲಿದ್ದ ಹಣ, ಚಿನ್ನ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಕೆಲವೇ ದಿನಗಳಲ್ಲಿ ಓಡಿಹೋಗುತ್ತಿದ್ದಳು.

ಅನುರಾಧ ಬಡ ಕುಟುಂಬದವಳು. ಆಕೆಯ ಸಹೋದರರು ಕೂಡ ನಿರುದ್ಯೋಗಿ. ಆರ್ಥಿಕ ಸಂಕಷ್ಟದಿಂದಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿತ್ತು. ಹೀಗಾಗಿ, ಅನುರಾಧ ವಂಚನೆ ದಾರಿ ಆಯ್ಕೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. 32 ವಯಸ್ಸಿನ ಈಕೆ ವಧುವಿನಂತೆ ನಟಿಸಿ ಅಮಾಯಕ ವರರನ್ನು ವಂಚಿಸುತ್ತಿದ್ದಳು.

ಗ್ಯಾಂಗ್ ಸದಸ್ಯರು ಈಕೆಯ ಫೋಟೋಗಳು ಮತ್ತು ಪ್ರೊಫೈಲ್‌ನ್ನು ವರರಿಗೆ ತೋರಿಸಿ ಮದುವೆಗೆ ಗೊತ್ತು ಮಾಡುತ್ತಿದ್ದರು. ನಂತರ ವಿವಾಹ ಒಪ್ಪಿಗೆ ಪತ್ರವನ್ನು ತಯಾರಿಸಲಾಗುತ್ತಿತ್ತು. ವಧು-ವರ ದೇವಸ್ಥಾನದಲ್ಲಿ ಅಥವಾ ಮನೆಯಲ್ಲಿ ವಿಧಿವಿಧಾನಗಳ ಪ್ರಕಾರ ಮದುವೆಯಾಗುತ್ತಿದ್ದರು. ನಂತರ ಈಕೆಯ ಅಸಲಿ ಆಟ ಆರಂಭವಾಗುತ್ತಿತ್ತು.

ಗಂಡನ ಮನೆಯಲ್ಲಿ ಎಲ್ಲರೊಟ್ಟಿಗೂ ಮುಗ್ಧಳಂತೆ ವರ್ತಿಸಿ ಎಲ್ಲರನ್ನೂ ಮರುಳು ಮಾಡುತ್ತಿದ್ದಳು. ಮದುವೆಯಾದ ಕೆಲವೇ ದಿನಗಳಲ್ಲಿ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಪತಿ ಕುಟುಂಬದವರಿಗೆ ಕೊಡುತ್ತಿದ್ದಳು. ನಂತರ ಮನೆಯಲ್ಲಿ ನಗದು, ಚಿನ್ನಾಭರಣವನ್ನು ದೋಚಿ ಪರಾರಿಯಾಗುತ್ತಿದ್ದಳು. ಆದರೆ ಆ ಒಂದು ಮದುವೆ ಆಕೆ ಆಟಕ್ಕೆ ಪೂರ್ಣವಿರಾಮ ನೀಡಿತು.

ಹೌದು ಮೇ 3 ರಂದು ಸವಾಯಿ ಮಾಧೋಪುರದ ವಿಷ್ಣು ಶರ್ಮಾ ಎಂಬ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ ನಂತರ ಈ ವಂಚನೆ ಬೆಳಕಿಗೆ ಬಂದಿದೆ. ಸುನೀತಾ ಮತ್ತು ಪಪ್ಪು ಮೀನಾ ಎಂಬ ಇಬ್ಬರು ಏಜೆಂಟ್‌ಗಳಿಗೆ 2 ಲಕ್ಷ ರೂ.ಗಳನ್ನು ನೀಡಿದ್ದಾಗಿ ಅವರು ಹೇಳಿದ್ದರು. ಅವರು ದೂರುದಾರರಿಗೆ ಒಳ್ಳೆಯ ವಧುವನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ್ದರು. ಶರ್ಮಾ ಏಪ್ರಿಲ್ 20 ರಂದು ನ್ಯಾಯಾಲಯದಲ್ಲಿ ಅನುರಾಧಾಳನ್ನು ವಿವಾಹವಾದರು. ಆದರೆ ಕೇವಲ 12 ದಿನಗಳ ನಂತರ ಮೇ 2 ರಂದು ಅವಳು ಅಮೂಲ್ಯ ವಸ್ತುಗಳೊಂದಿಗೆ ನಾಪತ್ತೆಯಾಗಿದ್ದಳು.

ಶರ್ಮಾ ಅವರನ್ನು ಮದುವೆಯಾದ ನಂತರ ಅನುರಾಧಾ ಭೋಪಾಲ್‌ನಲ್ಲಿ ಗಬ್ಬರ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿ ಅವನಿಂದ 2 ಲಕ್ಷ ರೂ.ಗಳನ್ನು ಪಡೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಗ್ಯಾಂಗ್‌ನಲ್ಲಿ ಇತರರ ಹೆಸರುಗಳನ್ನು ಹೆಸರಿಸಿದ್ದಾರೆ, ರೋಶ್ನಿ, ರಘುಬೀರ್, ಗೋಲು, ಮಜ್‌ಬೂತ್ ಸಿಂಗ್ ಯಾದವ್ ಮತ್ತು ಅರ್ಜನ್, ಎಲ್ಲರೂ ಭೋಪಾಲ್‌ನವರು ಎನ್ನಲಾಗಿದೆ. ಪೊಲೀಸರು ವರನಂತೆ ನಟಿಸುತ್ತಿದ್ದ ಒಬ್ಬ ರಹಸ್ಯ ಕಾನ್‌ಸ್ಟೆಬಲ್‌ನನ್ನು ಕಳುಹಿಸಿದಾಗ ಅನುರಾಧಾ ಕೊನೆಗೂ ಸಿಕ್ಕಿಬಿದ್ದರು. ಏಜೆಂಟ್ ಆಕೆಯ ಫೋಟೋವನ್ನು ಹಂಚಿಕೊಂಡಾಗ, ಪೊಲೀಸರು ತಕ್ಷಣವೇ ಆಕೆಯನ್ನು ಬಂಧಿಸಿದರು.

You Might Also Like

ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ

ಕುಂಭಮೇಳದ ಕುರಿತು ಕೀಳಾಗಿ ಮಾತನಾಡಿದ್ದ ಖರ್ಗೆ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಕಾರಿ​ನಲ್ಲಿ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವು, ಆಂಧ್ರದಲ್ಲಿ ಘೋರ ದುರಂತ

ಪಾಠ ಕೇಳುತ್ತಿರುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರುಳಿಸಿದ BSF

TAGGED:Looteri dulhan
Share This Article
Facebook Copy Link Print
Previous Article KN Rajanna KN Rajanna KN Rajanna KN Rajanna : ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ : ಕೆ.ಎನ್.ರಾಜಣ್ಣ
Next Article Banu Mushtaq Banu Mushtaq Banu Mushtaq Booker Prize : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ‘ಹಾರ್ಟ್ ಲ್ಯಾಂಪ್’ ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up