By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ದುರಂತ, ಸಾವಿನ ಸಂಖ್ಯೆ 5ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ದುರಂತ, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ರಾಜ್ಯ-KarnatakaLatestಬೆಂಗಳೂರು-Bengaluru

ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ದುರಂತ, ಸಾವಿನ ಸಂಖ್ಯೆ 5ಕ್ಕೆ ಏರಿಕೆ

Massive fire in Nagarthapete, Bengaluru, two dead

Published August 16, 2025
Share
2 Min Read
Fi Fi Fi
SHARE

ಬೆಂಗಳೂರು : ನಗರದ ನಗರ್ತಪೇಟೆಯ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಸಜೀವ ದಹನವಾಗಿದ್ದಾರೆ. ಹಲಸೂರುಗೇಟ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯ ನಗರ್ತಪೇಟೆಯ ನಾಲ್ಕು ಹಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ನೆಲೆಸಿದ್ದ ರಾಜಸ್ಥಾನ ಮೂಲದ ಮದನ್‌ಕುಮಾರ್‌(38), ಪತ್ನಿ ಸಂಗೀತಾ(33), ಮಕ್ಕಳಾದ ಮಿತೇಶ್‌(8) ಮತ್ತು ವಿಹಾನ್‌(5) ಸಜೀವವಾಗಿ ಬೆಂಕಿಯಲ್ಲಿ ಬೆಂದು ಸುಟ್ಟು ಕರಕಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಲ್ಲದೇ, ಮತ್ತೊಂದು ಮಹಡಿಯಲ್ಲಿದ್ದ ಸುರೇಶ್‌(36) ಎಂಬುವವರು ಸಹ ಸಜೀವ ದಹನವಾಗಿದ್ದಾರೆ.

ಸಂದೀಪ್‌ ಮತ್ತು ಬಾಲಕೃಷ್ಣ ಎಂಬುವರ ಒಡೆತನದ 4 ಅಂತಸ್ತಿನ ಈ ಕಟ್ಟಡದಲ್ಲಿ ಇಂದು ಮುಂಜಾನೆ 3.30ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ.ನೆಲಮಹಡಿ ಸೇರಿದಂತೆ ಎರಡು ಮಹಡಿಯಲ್ಲಿ ಪ್ಲಾಸ್ಟಿಕ್‌ ಗೋದಾಮುಗಳಿವೆ. ಮೊದಲ ಮಹಡಿಯಲ್ಲಿದ್ದ ಮೂವರು ಕಾರ್ಮಿಕರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.3ನೇ ಮಹಡಿಯಲ್ಲಿ ಮದನ್‌ ಕುಟುಂಬ ವಾಸವಿದ್ದು, ಮುಂಜಾನೆ ಶಬ್ದ ಕೇಳಿ ಎಚ್ಚರಗೊಂಡು ಮನೆಯೊಳಗಿನಿಂದ ಮದನ್‌ ಕುಮಾರ್‌ ಹೊರಗೆ ಬಂದಾಗ ಕಟ್ಟಡದಲ್ಲಿ ದಟ್ಟ ಹೊಗೆ ನೋಡಿ ತಕ್ಷಣ ಮನೆಗೆ ಬೀಗ ಹಾಕಿ ಹೊರಗೆ ಬರುವಷ್ಟರಲ್ಲಿ ಬೆಂಕಿಯ ಜ್ವಾಲೆಗೆ ಸಿಲುಕಿ ಮದನ್‌ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ವಾಹನಗಳೊಂದಿಗೆ ಬಂದು ಸತತ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮತ್ತೊಂದು ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಅವರ ಹೆಸರು ಸುರೇಶ್‌ ಎಂದು ಗುರುತಿಸಲಾಗಿದೆ.ಸತತ 10 ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ತೊಡಗಿದರಾದರೂ ಇದುವರೆಗೂ ಬೆಂಕಿ ತಹಬದಿಗೆ ಬಂದಿರಲಿಲ್ಲ.ನೆಲಮಹಡಿಯಲ್ಲಿ ಪ್ಲಾಸ್ಟಿಕ್‌ ಫ್ಲೋರ್‌ ಮ್ಯಾಟ್‌ ತಯಾರಿಸುವ ಘಟಕವಿದೆ. ಈ ಘಟಕದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕಟ್ಟಡ ಪೂರ್ತಿ ಆವರಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಬಹುಶಃ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಅಥವಾ ಶಾರ್ಟ್‌ ಸರ್ಕ್ಯೂಟನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಕಟ್ಟಡ ಇಕ್ಕಟ್ಟಿನ ಜಾಗದಲ್ಲಿದೆ. ಹಾಗಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ದಟ್ಟ ಹೊಗೆಯಿಂದಾಗಿ ಆಕ್ಸಿಜನ್‌ ಕೊರತೆಯಾಗಿದೆ.ಇಂದು ಮುಂಜಾನೆಯಿಂದ ಅಗ್ನಿಶಾಮಕ ಅಧಿಕಾರಿ ಹಾಗೂ ಸಿಬ್ಬಂದಿ ತಮ ಪ್ರಾಣವನ್ನೂ ಲೆಕ್ಕಿಸದೇ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್‌‍ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದ್ದಾರೆ.

ನಿನ್ನೆ ಆಡುಗೋಡಿಯ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಬಾಲಕ ಮೃತಪಟ್ಟ ಘಟನೆ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಇಂದು ಮತ್ತೊಂದು ಬೆಂಕಿ ಅವಘಡ ಸಂಭವಿಸಿ ಐದು ಮಂದಿ ಸಜೀವ ದಹನವಾಗಿರುವುದು ವಿಷಾದಕರ ಸಂಗತಿ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!

ಆರ್​ಸಿಬಿ ಸಂಭ್ರಮಾಚರಣೆ ದುರಂತದ ಬಗ್ಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ

ನಟ ದರ್ಶನ್‌ ಜಾಮೀನು ಸಂಬಂಧಿತ ಅರ್ಜಿಯ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ

ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ : ದೆಹಲಿ ಹೈಕೋರ್ಟ್

TAGGED:#Fire accidentNagarthapete
Share This Article
Facebook Copy Link Print
Previous Article Fastag Fastag Fastag ಮೊದಲ ದಿನವೇ ಬರೋಬ್ಬರಿ 1.24 ಲಕ್ಷ ಮಂದಿಯನ್ನು ವಾರ್ಷಿಕ FasTag ಪಾಸ್ ಖರೀದಿ
Next Article asfgadgadg asfgadgadg asfgadgadg ಆಸ್ಪತ್ರೆಯಿಂದ ಪರಾರಿಯಾದ ಬಾಂಗ್ಲಾದೇಶಿ ಗರ್ಭಿಣಿ ಮಹಿಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up