By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊರಗುತ್ತಿಗೆ ನೌಕರರಿಗೆ ಹೆರಿಗೆ ಭತ್ಯೆ : ಡಾ|| ನಾಗಲಕ್ಷ್ಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಹೊರಗುತ್ತಿಗೆ ನೌಕರರಿಗೆ ಹೆರಿಗೆ ಭತ್ಯೆ : ಡಾ|| ನಾಗಲಕ್ಷ್ಮಿ

ತುಮಕೂರು-Tumakuru

ಹೊರಗುತ್ತಿಗೆ ನೌಕರರಿಗೆ ಹೆರಿಗೆ ಭತ್ಯೆ : ಡಾ|| ನಾಗಲಕ್ಷ್ಮಿ

Maternity allowance for outsourced employees: Dr. Nagalakshmi

Published April 5, 2025
Share
2 Min Read
Maternity allowance for outsourced employees: Dr. Nagalakshmi
SHARE

ತುಮಕೂರು : ಏನು ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಕಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಬತ್ತಿಯೇ ಸೌಲಭ್ಯ ಕಲ್ಪಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು,

ನಗರದ ಜಿಲ್ಲಾ ಬಾಲ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಮಟ್ಟದ ವಾರ್ಷಿಕ ಮಹೋತ್ಸವ ಜಿಲ್ಲಾ ಸಮಿತಿಯ ಅಭಿನಂದನ ಸಮಾರಂಭ ಹಾಗೂ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಒಗ್ಗಟ್ಟು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,,

ಸರ್ಕಾರದ ಕಾಯಂ ಮಹಿಳಾ ನೌಕರರಿಗೆ ನೀಡುವಂತೆಯೇ ಹೊರಗುತ್ತಿಗೆ ಮಹಿಳಾ ನೌಕರರಿಗೂ ಹೆರಿಗೆಬತ್ತಿಯೇ ಹೆರಿಗೆ ರಜೆ ಸೌಲಭ್ಯ ಕಲ್ಪಿಸಬೇಕು, ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುವ ಬಹುಪಾಲು ನೌಕರರು ಆರ್ಥಿಕವಾಗಿ ಹಿಂದುಳಿದಿರುವುದರಿಂದ ನೌಕರಿ ಅವರಿಗೆ ಅನಿವಾರ್ಯವಾಗುತ್ತದೆ,

ಹೆರಿಗೆ ಸಮಯದಲ್ಲಿ ಹೊರಗುತ್ತಿಗೆ ಮಹಿಳಾ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಹಾಗೂ ಆರೋಗ್ಯದ ಹಿತ ದೃಷ್ಟಿಯಿಂದ ಭಕ್ತಿಯೆ ರಜಾ ಸೌಲಭ್ಯವನ್ನು ನೀಡುವಂತೆ ಈಗಾಗಲೇ ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೇನೆ ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದೆಂದು ಮಾತನಾಡಿದರು,,

ಗುತ್ತಿಗೆ ನೌಕರರು ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಲು ಕಾನೂನು ಮೂಲಕ ಹೋರಾಡಿದಾಗ ಮಾತ್ರ ಗೆಲವು ದೊರೆಯುತ್ತದೆ ಈ ನಿಟ್ಟಿನಲ್ಲಿ ಹೊರಗುತ್ತಿಗೆ ನೌಕರರು ಸಂಘಟನೆ ಮೂಲಕ ಹೋರಾಡಬೇಕೆಂದು ಸಲಹೆ ನೀಡಿದರು, ಅರ್ಹತೆ ಇರುವುದನ್ನು ಪಡೆಯಲು ಒಗ್ಗಟ್ಟಿನ ಧ್ವನಿ ಎತ್ತಲೇಬೇಕು, ಎಲ್ಲಿಯವರೆಗೂ ಧ್ವನಿ ಎತ್ತುವುದಿಲ್ಲವೋ ಅಲ್ಲಿವರೆಗೂ ಸೌಲಭ್ಯಗಳು ನಮ್ಮ ಕೈ ಸೇರುವುದಿಲ್ಲ, ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ಕನಿಷ್ಠ ವೇತನ ಪಾವತಿ ಮಾಡುವುದು ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ , ಖಾಯಂ ನೌಕರರಿಗಿಂತ ಹೆಚ್ಚು ಕೆಲಸ ಮಾಡುವ ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿಯಲ್ಲಿ ತಾರತಮ್ಯ ಕಂಡು ಬಂದರೆ ಆಯೋಗ ಸುಮ್ಮನೆ ಕೈಕಟ್ಟಿ ಕೂರುವುದಿಲ್ಲ ಎಂದು ತಿಳಿಸಿದರು,,

ನೇಮಕಾತಿ ಏಜೆನ್ಸಿಗಳು ಗುತ್ತಿಗೆ ನೌಕರರಿಗೆ ಕಡ್ಡಾಯವಾಗಿ ಮಾಹೆಯಾನ ಕನಿಷ್ಠ 14,000 ವೇತನವನ್ನು ಪಾವತಿಸಬೇಕು, ಇಲ್ಲದಿದ್ದರೆ ಸಂಬಂಧಿಸಿದ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ,ಎಂದು ತಿಳಿಸಿದರಲ್ಲದೆ ಬರುವ ದಿನಗಳಲ್ಲಿ ಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಮಾಡಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು,,

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ ಎಂ ಗೌಡ, ತುಮಕೂರು ಜಿಲ್ಲಾ ಘಟಕ ಮತ್ತು ರಾಜ್ಯ ಸಮಿತಿ ನಿರ್ದೇಶಕ ಬಿ ,ಸಿದ್ದಪ್ಪ ರಾಜ್ಯ ಸಮಿತಿ ಪದಾಧಿಕಾರಿಗಳು ಕಾರ್ತಿಕ್, ಕಿರಣ್ ,ರಾಜ್ಯ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು,,,

ವರದಿ : ನರಸಿಂಹರಾಜು

You Might Also Like

ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳೇ ನಾಪತ್ತೆ

ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ

ಹಿರಿಯ ವಕೀಲ ಸದಾಶಿವರೆಡ್ಡಿ ರವರ ಮೇಲೆ ನಡೆದ ಹಲ್ಲೆ ಖಂಡಿಸಿ, ತುಮಕೂರು ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ,

ಹೇಮಾವತಿ’ ನೀರಿಗಾಗಿ ತೂಮಕೂರಿನಲ್ಲಿ ಹೋರಾಟ – ಇಂದು ಕಲ್ಪತರು ನಾಡು ಬಂದ್‌!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

TAGGED:Dr Nagalakshmi
Share This Article
Facebook Copy Link Print
Previous Article Suici Suici Suici ಹೊಟ್ಟೆ ನೋವು ತಾಳಲಾರದೆ ಕಾಳಿನ ಮಾತ್ರೆ ಸೇವಿಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
Next Article Koalr. Koalr. Koalr. ಬಾಬು ಜಗಜೀವನರಾಮ್ ರವರ ಹುಟ್ಟುಹಬ್ಬ ಆಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up