By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಮ್ಯಾಕ್ಸ್’ ಚಿತ್ರ ಕುರಿತು ವಿಶೇಷ ಮಾಹಿತಿ ಹಂಚಿಕೊಂಡ ಕಿಚ್ಚ ಸುದೀಪ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಮ್ಯಾಕ್ಸ್’ ಚಿತ್ರ ಕುರಿತು ವಿಶೇಷ ಮಾಹಿತಿ ಹಂಚಿಕೊಂಡ ಕಿಚ್ಚ ಸುದೀಪ್

BlogEntertainmentLatestTop Storiesಸ್ಯಾಂಡಲ್​ವುಡ್-Sandalwood

‘ಮ್ಯಾಕ್ಸ್’ ಚಿತ್ರ ಕುರಿತು ವಿಶೇಷ ಮಾಹಿತಿ ಹಂಚಿಕೊಂಡ ಕಿಚ್ಚ ಸುದೀಪ್

Max Movie Releasing on Dec 25

Published December 2, 2024
Share
3 Min Read
Max Movie
SHARE

ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರ ಇದೇ ಡಿಸೆಂಬರ್ 25 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ಕಿಚ್ಚ, ನಾನು ಈ ಚಿತ್ರ ಒಪ್ಪುವುದಕ್ಕೆ ಮೂಲ‌ ಕಾರಣ ನಿರ್ದೇಶಕ ವಿಜಯ್‍ ಕಾರ್ತಿಕೇಯ‌, ವಿಜಯ್ ಅವರು ಬಂದು ಹೇಳಿದ ಕಥೆ ಚೆನ್ನಾಗಿರಲಿಲ್ಲ ಎಂದರೆ ಯಾವುದೂ ಇಲ್ಲಿಯವರೆಗೂ ಬರುತ್ತಿರಲಿಲ್ಲ. ಧಾನು ಅವರು ಹಿರಿಯ ನಿರ್ಮಾಪಕರು. ಅವರು ಕಳಿಸಿಕೊಟ್ಟರು. ಕಥೆ ಚೆನ್ನಾಗಿರಲಿಲ್ಲ ಎಂದರೆ, ಬೇರೆ ಕಥೆ ಹುಡುಕುತ್ತಿದ್ದವೇನೋ. ಆದರೆ, ವಿಜಯ್‍ ಹೇಳಿದ ಕಥೆ ಬಹಳ ಇಷ್ಟವಾಯಿತು. ಚೆನ್ನೈನಿಂದ ಬಂದ ಅವರನ್ನು ಇಲ್ಲೇ ಉಳಿಸಿಕೊಂಡು, ಅವರ ಜೊತೆಗೆ ಕೂತು ಸಾಕಷ್ಟು ಚರ್ಚೆ ಮಾಡಿ, ಈ ಕಥೆಯನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸಲಾಯಿತು.

2004ರಲ್ಲಿ ಚೆನ್ನೈನಲ್ಲಿ ‘ನಲ್ಲ’ ಚಿತ್ರಕ್ಕೆ ಚಿತ್ರೀಕರಣ ಮಾಡುತ್ತಿದ್ದೆ. ‘ಕಾಕ್ಕಾ ಕಾಕ್ಕಾ’ ಎಂಬ ಚಿತ್ರ ಬಹಳ ಚೆನ್ನಾಗಿ ಓಡುತ್ತಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರೀಮೇಕ್‍ ಮಾಡುವ ಯೋಚನೆಯಿಂದ ಧಾನು ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಹೋಗಿ ಭೇಟಿಯಾದೆ. ಮೊದಲ ದಿನ ಬಹಳ ಟೆನ್ಶನ್‍ನಲ್ಲಿದ್ದರು. ‘ಕಾಕ್ಕಾ ಕಾಕ್ಕಾ’ ಚಿತ್ರದ ಹಕ್ಕುಗಳನ್ನು ಕೊಡೋಕೆ ಸಾಧ್ಯವಾ ಎಂದೆ. ಆಸೆಪಟ್ಟು ಬಂದಿದ್ದೀರಾ. ನನಗೇನು ಬೇಡ ಎಂದು ತಕ್ಷಣವೇ ಉಚಿತವಾಗಿ ಹಕ್ಕುಗಳನ್ನು ಬರೆದುಕೊಟ್ಟರು. ಅಂತಹ ಸಹೃದಯಿ ಹಿರಿಯ ನಿರ್ಮಾಪಕರ ಜತೆಗೆ ಸಿನಿಮಾ‌ ಮಾಡಿರುವುದು ಖುಷಿಯಾಗಿದೆ.

ಈ ಚಿತ್ರವನ್ನು ನೋಡಬೇಕು ಎಂದು ನಮ್ಮ ತಾಯಿ ಹೇಳಿದ್ದರು. ಆ ಆಸೆ ಈಡೇರಲಿಲ್ಲ. ಅವರ ಆಶೀರ್ವಾದ ಚಿತ್ರದ ಮೇಲಿರುತ್ತದೆ. ಆಗಾಗ ಅವರಿಗೆ ಕೆಲವು ತುಣುಕುಗಳನ್ನು ತೋರಿಸುತ್ತಿದ್ದೆ. ಇನ್ನು, ಚಿತ್ರತಂಡದ ಎಲ್ಲರೂ ನನ್ನನ್ನು ಹೊಗಳುತ್ತಿದ್ದಾರೆ. ಎಲ್ಲರಿಗೂ ಪ್ರಮುಖ ಪಾತ್ರಗಳಿವೆ. ಎಲ್ಲರೂ ಬಹಳ ಚೆನ್ನಾಗಿ ತಮ್ಮ ಕೆಲಸವನ್ನು ನಿರ್ವಹಿಸಿದ್ದಾರೆ. ಎಲ್ಲರ ಶ್ರಮದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ.

ಇದು ಒಂದು ರಾತ್ರಿಯ ಕಥೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಬಹಳ ಕಷ್ಟ ಪಟ್ಟಿದ್ದೇವೆ. ನಾನೊಬ್ಬನೇ ಅಲ್ಲ, ಎಲ್ಲರಿಗೂ ಕಷ್ಟವಾಗಿದೆ. ಬೆಂಕಿ, ಧೂಳೀನಲ್ಲಿ ನೈಟ್‍ ಎಫೆಕ್ಟ್ ಚಿತ್ರೀಕರಣ. . ನನಗೆ ಚಿತ್ರದ ವೇಗ ಇಷ್ಟವಾಯಿತು. ಯಾವುದನ್ನೂ ಅನಗತ್ಯವಾಗಿ ತುರುಕಿಲ್ಲ. ಅಜನೀಶ್‍ ಸಹ ಚಿತ್ರ ನೋಡಿ ಚಿತ್ರ ವೇಗವಾಗಿದೆ ಎಂದರು. ಈ ಚಿತ್ರದಲ್ಲಿ ನಿಷ್ಠಾವಂತ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಅರ್ಜುನ್ ಮಹಾಕ್ಷಯ್‍ ನನ್ನ ಪಾತ್ರದ ಹೆಸರು. ಎಲ್ಲರೂ ಮ್ಯಾಕ್ಸ್ ಅಂತ ಕರೆಯುತ್ತಿರುತ್ತಾರೆ ಎಂದರು.

ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಅನೇಕ ಭಾಷೆಗಳಲ್ಲಿ ರಜನಿಕಾಂತ್ ಸೇರಿದಂತೆ ಅನೇಕ ಹೆಸರಾಂತ ಕಲಾವಿದರ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. ಕನ್ನಡದಲ್ಲಿ “ಮ್ಯಾಕ್ಸ್” ನನ್ನ ನಿರ್ಮಾಣದ ಮೊದಲ ಚಿತ್ರ. ಈ ಚಿತ್ರದ ಕುರಿತು ಸುದೀಪ್ ಅವರಿಗೆ ಫೊನ್ ಮಾಡಿ, ಒಂದೊಳ್ಳೆಯ ಕಥೆ ಇದೆ. ಅದನ್ನು ನೀವು‌ ಕೇಳಿ. ನಿಮಗೆ ಇಷ್ಟವಾದರೆ ಸಿ‌ನಿಮಾ‌ ಮಾಡೋಣ ಎಂದು ಹೇಳಿದೆ.‌ ಅವರಿಗೆ ಕಥೆ ಇಷ್ಟವಾಯಿತು. ಚಿತ್ರ ಆರಂಭವಾಯಿತು. ಕನ್ನಡದಲ್ಲಿ ಚಿತ್ರ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದ. ಇದೇ ಡಿಸೆಂಬರ್ 25 ರಂದು ನಮ್ಮ‌ ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಕಲೈಪುಲಿ ಎಸ್ ಧಾನು.

ಈ ಚಿತ್ರವನ್ನು ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕ ಧಾನು ಅವರಿಗೆ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ. ಇದೊಂದು ಒಂದೇ ರಾತ್ರಿಯಲ್ಲಿ ನಡೆಯುವ ಎಮೋಷನಲ್ ಆಕ್ಷನ ಕಥಾಹಂದರ ಹೊಂದಿರುವ ಚಿತ್ರ. ಚಿತ್ರತಂಡದ ಸಹಕಾರದಿಂದ “ಮ್ಯಾಕ್ಸ್” ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ವಿಜಯ್ ಕಾರ್ತಿಕೇಯ ತಿಳಿಸಿದರು.

You Might Also Like

300 ಹಿಂದೂಯೇತರ ಉದ್ಯೋಗಿಗಳ ಸ್ವಯಂ ನಿವೃತ್ತಿ ಅಥವಾ ವರ್ಗಾವಣೆಗೆ ಟಿಟಿಡಿ ನಿರ್ಣಯ

ಅಕ್ಷಯ ತೃತೀಯ ಪ್ರಯುಕ್ತ ಶ್ರೀ ಮಠದಲ್ಲಿ ಚಂದನ ಉತ್ಸವ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಪ್ರಧಾನಿ ಮೋದಿ ಐದು ದೇಶಗಳ 8 ದಿನಗಳ ವಿದೇಶ ಪ್ರವಾಸ ಆರಂಭ

ಉಕ್ಕಿ ಹರಿದ ಘಟಪ್ರಭಾ, ಬೆಳಗಾವಿ ಜಿಲ್ಲೆಯಲ್ಲಿ ಜಲಕಂಟಕ

TAGGED:Kiccha SudeepMax Movie
Share This Article
Facebook Copy Link Print
Previous Article Kananda Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
Next Article Silk Smitha Biopic ಮತ್ತೆ ಬರ್ತಿದ್ದಾರೆ ‘ಸಿಲ್ಕ್ ಸ್ಮಿತಾ’
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up