ದೆಹಲಿಯಲ್ಲಿ 13 ಕೋಚಿಂಗ್ ಸೆಂಟರ್ ಗಳಿಗೆ ಬೀಗ ಜಡಿದ ಮುನ್ಸಿಪಲ್ ಕಾರ್ಪೊರೇಷನ್

ನವದೆಹಲಿ: ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದ ಕೋಚಿಂಗ್ ಕೇಂದ್ರಗಳ ಬೇಸ್ ಮೆಂಟ್ ಗಳಿಗೆ ನೀರು ನುಗ್ಗಿದ್ದ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಬೆನ್ನಲ್ಲೇ ಸೂಕ್ತ ಮೂಲಸೌಕರ್ಯ ಹಾಗೂ ನಿರ್ವಹಣೆಯಿಲ್ಲದ ಕಾರಣಕ್ಕಾಗಿ ದೆಹಲಿಯ 13 ಕೋಚಿಂಗ್ ಕೇಂದ್ರಗಳಿಗೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬೀಗ ಜಡಿದಿದೆ. ಪ್ರತಿಷ್ಠಿತವೆನಿಸಿರುವ ಹಾಗೂ ದೇಶದ ಟಾಪ್ ಕೋಚಿಂಗ್ ಸೆಂಟರ್ ಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿರುವ ರಾವುಸ್ ಕೋಚಿಂಗ್ ಸೆಂಟರ್ ನ ಬೇಸ್ ಮೆಂಟ್ ನಲ್ಲಿ ಆಶ್ರಯ ಪಡೆದಿದ್ದ ವಿದ್ಯಾರ್ಥಿಗಳೇ ಸಾವಿಗೀಡಾಗಿರುವುದು. ಆ ಹಿನ್ನೆಲೆಯಲ್ಲಿ ಎಲ್ಲಾ ಕೋಚಿಂಗ್ … Continue reading ದೆಹಲಿಯಲ್ಲಿ 13 ಕೋಚಿಂಗ್ ಸೆಂಟರ್ ಗಳಿಗೆ ಬೀಗ ಜಡಿದ ಮುನ್ಸಿಪಲ್ ಕಾರ್ಪೊರೇಷನ್