By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಸಭೆ ; ಮಹತ್ವದ ಸಮಾಲೋಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಸಭೆ ; ಮಹತ್ವದ ಸಮಾಲೋಚನೆ

Blogರಾಜ್ಯ-Karnataka

ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಸಭೆ ; ಮಹತ್ವದ ಸಮಾಲೋಚನೆ

Meeting on Western Ghat Environmentally Sensitive Area

Published September 19, 2024
Share
1 Min Read
Meeting
SHARE

ಬೆಂಗಳೂರು : ಪ್ರಕೃತಿ, ಪರಿಸರವೂ ಉಳಿಯಬೇಕು, ಜೀವನ, ಜೀವನೋಪಾಯವೂ ನಡೆಯಬೇಕು ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತಂತೆ ರಾಜ್ಯ ಸರ್ಕಾರ ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ನಡೆಯುತ್ತಿರುವ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕಸ್ತೂರಿ ರಂಗನ್ ಸಮಿತಿ ನೀಡಿರುವ ವರದಿಯ ಶಿಫಾರಸುಗಳ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಳೆದ ಆಗಸ್ಟ್ 2ರಂದು 6ನೇ ಅಧಿಸೂಚನೆ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಈ ಮಾಸಾಂತ್ಯದೊಳಗೆ ಕಳುಹಿಸಲೇಬೇಕು ಎಂದರು.ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಈಗಾಗಲೇ ತನ್ನ ನಿಲುವನ್ನು ಕೇಂದ್ರಕ್ಕೆ ಹಲವು ಬಾರಿ ಸ್ಪಷ್ಟಪಡಿಸಿದೆ ಎಂದರು.

ಶಾಸಕ ಮುನಿರತ್ನ ವಿರುದ್ದ ಆತ್ಯಾಚಾರದ ಗಂಭೀರ ಆರೋಪ

ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಎಲ್ಲರ ಅಭಿಪ್ರಾಯ ಪಡೆದು, ನಂತರ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಬಳಿಕ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ ನಮ್ಮ ನಿಲುವು ತಿಳಿಸಲಾಗುವುದು ಎಂದು ಈಶ್ವರ ಖಂಡ್ರೆ ಸಭೆಗೆ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್, ಶಾಸಕರು, ಸಂಸದರು, ಅಧಿಕಾರಿಗಳು ಪಾಲ್ಗೊಂಡಿದ್ದರು.

You Might Also Like

ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ

ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನನ್ನ ಹತ್ಯೆ ಮಾಡಿದ ದಂಪತಿಗಳು

SSLC ವಿದ್ಯಾರ್ಥಿ ಕೊಲೆ ಪ್ರಕರಣ; ಕೊನೆಗೂ ರುಂಡ ಪತ್ತೆ

ಹಿರಿಯ ಸಾಹಿತಿ, ಕಥೆಗಾರ ಡಾ. ಮೊಗಳ್ಳಿ ಗಣೇಶ್‌ (Mogalli Ganesh) ನಿಧನ

ನಾಗಮಂಗಲ ಗಲಭೆ ಆರೋಪಿಗಳು ಯಾವುದೇ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ । ಸಿಎಂ

TAGGED:Western Ghat
Share This Article
Facebook Copy Link Print
Previous Article Munirathna ಶಾಸಕ ಮುನಿರತ್ನ ವಿರುದ್ದ ಆತ್ಯಾಚಾರದ ಗಂಭೀರ ಆರೋಪ
Next Article prajwal revanna copy prajwal revanna copy prajwal revanna copy “ಪಾಪ ನನ್ನ ಮಗ ಪ್ರಜ್ವಲ್‌ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ” : ಎಚ್.ಡಿ.ರೇವಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up